ಬುಕಾರೆಸ್ಟ್‌

ಭಾರತೀಯರನ್ನು ಕರೆತರಲು ಮುಂಬೈನಿಂದ ಉಕ್ರೇನ್‌ ಗೆ ತೆರಳಿದ ಏರ್ ಇಂಡಿಯಾ ವಿಮಾನ

ರಷ್ಯಾದ ಸೇನಾ ದಾಳಿಯಿಂದಾಗಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಏರ್ ಇಂಡಿಯಾ ವಿಮಾನವೊಂದು ಶನಿವಾರ ಬೆಳಗ್ಗೆ ಮುಂಬೈ ವಿಮಾನ ನಿಲ್ದಾಣದಿಂದ ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ಗೆ ತೆರಳಿದೆ.

2 years ago