ಬುಡಕಟ್ಟು

ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ನಡೆಸಿದ ಪತಿ

ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಥಳಿಸಿ, ವಿವಸ್ತ್ರಗೊಳಿಸಿ, ಆಕೆಯ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

8 months ago

ನಾವು ಅಕ್ರಮ ವಲಸಿಗರಲ್ಲ: ಪ್ರತ್ಯೇಕ ಸ್ವಾತಂತ್ರ್ಯ ಹಬ್ಬ ಆಚರಿಸಿ ಬುಡಕಟ್ಟು ಜನರು ಹೇಳಿದ ಮಾತಿದು..

ಚಿನ್, ಕುಕಿ, ಜೊಮಿ, ಮಿಜೋ ಮತ್ತು ಹ್ಮಾರ್ ಸಹಿತ ಮಣಿಪುರದ ಬುಡಕಟ್ಟು ಜನಾಂಗದವರು ಮಂಗಳವಾರ ಚುರಾಚಂದ್‌ಪುರದಲ್ಲಿ ಪ್ರತ್ಯೇಕವಾಗಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು. ಹಿರಿಯ ಬುಡಕಟ್ಟು…

9 months ago

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ…

11 months ago

ಮಡಿಕೇರಿ: ಬುಡಕಟ್ಟು ಸಮಾಜಗಳ ಭಾಷೆ ಅಭಿವೃದ್ಧಿಗೆ ಅಕಾಡೆಮಿ ಅಗತ್ಯ- ಕೆ.ಜಿ.ಬೋಪಯ್ಯ

ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಹೇಳಿದ್ದಾರೆ.

1 year ago

ಕಾರವಾರ: ಹಾಲಕ್ಕಿ, ಕುಣಬಿ ಮತ್ತು ಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆಗೆ ಕ್ರಮ

ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯ ಹಾಲಕ್ಕಿ, ಕುಣಬಿ ಮತ್ತು ಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಯತ್ನಗಳು ನಡೆಯುತ್ತಿವೆ. ಗೌಳಿ ಸಮುದಾಯದ…

1 year ago

ಮೈಸೂರು: ಜ.18 ರಿಂದ ಮೈಸೂರಿನಲ್ಲಿ ಬುಡಕಟ್ಟು ಯುವಜನ ವಿನಿಮಯ ಕಾರ್ಯಕ್ರಮ

ಕೇಂದ್ರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ, ನೆಹರೂ ಯುವ ಕೇಂದ್ರ ಸಂಘಟನೆ ಹಾಗೂ ಗೃಹ ಮಂತ್ರಾಲಯದ ಸಹಯೋಗದಲ್ಲಿ 14ನೇ ಬುಡಕಟ್ಟು ಯುವಜನ…

1 year ago

ಮೈಸೂರು: ಬುಡಕಟ್ಟು ವ್ಯಕ್ತಿಯ ಕಸ್ಟಡಿ ಸಾವು, 17 ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಮೈಸೂರು ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆಯ 17 ಅಧಿಕಾರಿಗಳ ವಿರುದ್ಧ ಕರ್ನಾಟಕ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

2 years ago

ಬೆಳ್ತಂಗಡಿ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಎಸ್ ಟಿ ಮೋರ್ಚಾ ದಿಂದ ಅಭಿನಂದನೆ

ಕೇಂದ್ರ ಸರಕಾರದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬಂದ ಮೋದಿ ಯವರ ನೇತೃತ್ವದಲ್ಲಿ ಪರಿಶಿಷ್ಟ ಜನಾಂಗ, ಬುಡಕಟ್ಟು ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಮೂಲಕ ಉತ್ತಮ…

2 years ago

ಮದ್ಯದ ಅಮಲಿನಲ್ಲಿ ಮೂವರು ಮಕ್ಕಳನ್ನು ಕೊಂದು ಬಾವಿಗೆ ಎಸೆದ ತಂದೆ

ಮದ್ಯದ ಅಮಲಿನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳನ್ನು ಕೊಂದು ಬಾವಿಗೆ ಎಸೆದಿರುವ ಘಟನೆ ಒಡಿಶಾದ ಸುಂದರ್‌ಗಢ ಜಿಲ್ಲೆಯ ಕೊಯಿಡಾ ಪೊಲೀಸ್ ವ್ಯಾಪ್ತಿಯ ಕುಲಾ ಗ್ರಾಮದಲ್ಲಿ ನಡೆದಿದೆ.

2 years ago