ಬುಲಂದ್‌ಶಹರ್

ಕ್ಲಿನಿಕ್‌ನಲ್ಲಿದ್ದ ವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಉತ್ತರ ಪ್ರದೇಶದ ಬುಲಂದ್‌ಶಹರ್ ನಗರದ ಗುಲಾಥಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಕೆಟ್‌ನಲ್ಲಿ ರವಿವಾರ ಅಪರಿಚಿತ ದುಷ್ಕರ್ಮಿಗಳು ವೈದ್ಯರೊಬ್ಬರನ್ನು ಅವರ ಕ್ಲಿನಿಕ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

2 years ago