ಬೃಹತ್ ಡೈರಿ

ಮಂಡ್ಯ: 260 ಕೋಟಿ ರೂ.ಗಳ ಮೆಗಾ ಡೈರಿಯನ್ನು ಉದ್ಘಾಟಿಸಿದ ಅಮಿತ್ ಶಾ

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ 260 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ಡೈರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಉದ್ಘಾಟಿಸಿದರು.

1 year ago