ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಬೆಂಗಳೂರು: ಅನುಮತಿ ಇಲ್ಲದೆ ರಸ್ತೆ ಅಗೆಯುವ ಏಜೆನ್ಸಿಗಳ ವಿರುದ್ಧ ದೂರು ದಾಖಲು

ಬೆಂಗಳೂರು ನಗರದ ರಸ್ತೆ ಗುಂಡಿ ವಿಚಾರ ಸದಾ ಚರ್ಚೆಯಲ್ಲಿರುತ್ತದೆ. ರಸ್ತೆ ಸರಿ ಮಾಡಿ ಡಾಂಬಾರು ಹಾಕಿದ ಮರುದಿನವೇ ಅಗೆದು ಹಾಕಲಾಗಿರುತ್ತದೆ. ಇದಕ್ಕೆ ಕಡಿವಾಣ ಹಾಕು ಪಾಲಿಕೆ ಮುಂದಾಗಿದೆ.

2 years ago

ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ರವರ 92ನೇ ಜನ್ಮ ದಿನಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ 92ನೇ ಜನ್ಮ ದಿನಾಚರಣೆ

2 years ago