ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜರ್ಮನ್‌ ಹೂಡಿಕೆದಾರರ ಆಹ್ವಾನ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ನವದೆಹಲಿಯ ಜರ್ಮನ್ ರಾಯಭಾರ ಕಚೇರಿಯಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ಆಫ್ ಮಿಷನ್ ಡೆಪ್ಯೂಟಿ ಚೀಫ್…

2 years ago

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು – ಸಚಿವ ನಿರಾಣಿ

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮನವಿ ಮಾಡಿದ್ದಾರೆ.

2 years ago

ಹಿಜಾಬ್‌, ಹಲಾಲ್‌ ವಿಚಾರದಿಂದ ಕೈಗಾರಿಕಾ ಕ್ಷೇತ್ರಕ್ಕೆ ಅಡ್ಡ ಪರಿಣಾಮವಿಲ್ಲ: ನಿರಾಣಿ

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್‌, ಹಲಾಲ್‌ ವಿಚಾರಗಳು ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ರಾಜ್ಯದ ಕೈಗಾರಿಕಾ ನೀತಿ ಗಮನಿಸಿ ಹೂಡಿಕೆ ಬರುತ್ತದೆ. ಉದ್ದಿಮೆದಾರರದ್ದೇ ಬೇರೆ ಲೋಕ,…

2 years ago

ಕರ್ನಾಟಕದಲ್ಲೇ ತಲೆಎತ್ತಲಿದೆ ದೇಶದ ಲೀಥಿಯಂ ಬ್ಯಾಟರಿ ತಯಾರಿಕೆಯ ಅತಿದೊಡ್ಡ ಕಾರ್ಖಾನೆ

ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ  ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ…

2 years ago

ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಭೂ ಪರಿಹಾರ ವಿತರಣೆ ಸುಲಭ: ಸಚಿವ ನಿರಾಣಿ

ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದಾಗಿ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ವಿತರಿಸಲು ಯಾವುದೇ ಅಡೆತಡೆಗಳು ಎದುರಾಗುವುದಿಲ್ಲ…

2 years ago