ಬೆಂಕಿ ಅವಘಡ

ಅಸ್ಸಾಂನ ದಿಬ್ರುಗಢದಲ್ಲಿ 7 ಮನೆಗಳಿಗೆ ಬೆಂಕಿ

ಬೆಂಕಿ ಅವಘಡದಿಂದಾಗಿ ಏಳು ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಶನಿವಾರ ರಾತ್ರಿ ಸಂಭವಿಸಿದ ಈ ಅಪಘಾತದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

6 months ago

ಉದ್ಯಾನ್‌ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭಾರಿ ದುರಂತವೊಂದು ಸಂಭವಿಸಿದೆ. ನಗರದ ಮೆಜೆಸ್ಟಿಕ್​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿಅಗ್ನಿ ಅವಘಡ ಸಂಭವಿಸಿದೆ.

8 months ago

ಟೆಕ್ಸಾಸ್‌: ಡೈರಿ ಫಾರ್ಮ್‌ನಲ್ಲಿ ಭೀಕರ ಬೆಂಕಿ ಅವಘಡ, 18 ಸಾವಿರ ದನಗಳು ಸಾವು

ಅಮೆರಿಕದ ಟೆಕ್ಸಾಸ್‌ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಫಾರ್ಮ್‌ ಒಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 18 ಸಾವಿರಕ್ಕೂ ಅಧಿಕ ದನಗಳು ಮೃತಪಟ್ಟಿವೆ.

1 year ago

ಉಳ್ಳಾಲ: ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ

ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು,…

1 year ago

ಮಂಗಳೂರು: ವಿಪತ್ತುಗಳಿಂದ, ಆಪತ್ತುಗಳಾದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ…

1 year ago

ಸುರತ್ಕಲ್: ಬೆಂಕಿ ಅವಘಡದಿಂದ ಮನೆ ಕಳೆದುಕೊಂಡಿದ್ದ ಇಂದಿರಾ ಅವರ ನೂತನ ಮನೆಗೆ ಭೂಮಿ ಪೂಜೆ

ಕಳೆದ ಸೋಮವಾರ ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿ ಮನೆ ಕಳೆದುಕೊಂಡಿರುವ ಕಾವೂರು ಪಳನೀರು ನಿವಾಸಿ ಇಂದಿರಾರವರ ಹೊಸ ಮನೆಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ…

1 year ago

ಮನೆಯಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ

ಇಲ್ಲಿನ ಮನೆಯೊಂದರಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅಗ್ನಿ ಅನಾಹುತವನ್ನು ಅಗ್ನಿಶಾಮಕ ಸಿಬ್ಬಂದಿ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 years ago

ಬೆಳ್ತಂಗಡಿ : ನಿಡಿಗಲ್ ನಲ್ಲಿ ಬೆಂಕಿ ಅವಘಡ

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್ ಶಾಲೆಯ ಮುಂಭಾಗದ ರಸ್ತೆಯ ಬದಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಅರಣ್ಯ ಇಲಾಖೆಯ ಸುಮಾರು ನೂರಾರು ಗಿಡಮರಗಳು ಸುಟ್ಟು…

2 years ago

ಗುರಿಪಳ್ಳ ಸಮೀಪದ ಅಂಬಡಬೆಟ್ಟು ಎಂಬಲ್ಲಿ ಬೆಂಕಿ ಅವಘಡ

ತಾಲೂಕಿನ ನಡ ಗ್ರಾಮಪಂಚಾಯತಿ ವ್ಯಾಪ್ತಿಯ ಕನ್ಯಾಡಿ-1ಗ್ರಾಮದ ಗುರಿಪಳ್ಳ ಸಮೀಪದ ಅಂಬಡಬೆಟ್ಟು ಎಂಬಲ್ಲಿ ಸುಮಾರು 5 ಎಕರೆಗಿಂತ ಅಧಿಕ ಜಾಗಕ್ಕೆ ಬೆಂಕಿ ಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ.

2 years ago

ಕೊಲ್ಲಾಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ರಾಜ್ಯದ ಕೊಲ್ಲಾಪುರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗಿಸುತ್ತಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿವೆ ಎಂದು ವರದಿಯಾಗಿದೆ.

2 years ago

ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, 19 ಸಾವು

ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

2 years ago

ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಕಟ್ಟಡದಲ್ಲಿ ನಾಲ್ಕು ಸ್ಮೋಕ್ ಡಿಟೆಕ್ಟರ್‌ಗಳಿದ್ದರೂ, ಅವು ವಿಫಲಗೊಂಡ ಕಾರಣ ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ.

2 years ago

ಸುಗಮ ಬಸ್ ಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸುಗಮ ಬಸ್ ನಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಾತ್ರಿ ಬೆಂಗಳೂರಿಗೆ ಹೋಗುತ್ತಿದ್ದ…

2 years ago

ಜಪಾನ್‍: ಬೆಂಕಿ ಅವಘಡ, 27 ಮಂದಿ ಸಾವಿನ ಶಂಕೆ!

ಪಶ್ಚಿಮ ಜಪಾನ್‍ನ ಒಸಾಕಾದಲ್ಲಿನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 27 ಜನರು ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

2 years ago