ಬೆಂಗಳೂರಿಗೆ ಆಗಮಿಸಿದ್ದಾರೆ

ಇಂದು ಬೆಂಗಳೂರಿಗೆ ಉಕ್ರೇನ್ ನಿಂದ ಬಂದಿಳಿದ 12 ವಿದ್ಯಾರ್ಥಿಗಳು

ಉಕ್ರೇನ್​ ನಿಂದ ಇಂದು ಕರ್ನಾಟಕದ 12 ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ಉಕ್ರೇನ್ ಗೆ ತೆರಳಿದ್ದ ಕರ್ನಾಟಕ ವಿದ್ಯಾರ್ಥಿಗಳ ಪೈಕಿ 12 ಜನರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

2 years ago