ಬೆಂಗಳೂರಿನ ಅಪಾರ್ಟ್ ಮೆಂಟ್

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ಜನರಿಗೆ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕ ಎದುರಾಗಿರುವ ಬೆನ್ನಲ್ಲೇ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

2 years ago