ಬೆಂಗಳೂರಿನ ಕೆಆರ್ ಪುರ

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

2 years ago