ಬೆಂಗಳೂರು ಗ್ರಾಮಾಂತರ

ಒಡಹುಟ್ಟಿದ ಸಹೋದರನ ಮೇಲೆ ಪೆಟ್ರೋಲ್ ಸುರಿದು ಸಾಯಿಸಿದ ಅಣ್ಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ  ತಾಲೂಕಿನ ಗೋಕೆರೆ ಗ್ರಾಮದ ನಿವಾಸಿಗಳಾದ ವೆಂಕಟೇಶ್ ಮತ್ತು ಜಗದೀಶ್ ಇವರಿಬ್ಬರೂ ಒಂದೇ ತಾಯಿಯ ಮಕ್ಕಳು. ಮೊದಲಿನಿಂದಲೂ ಜೊತೆಯಲ್ಲೆ  ಬೆಳೆದಿದ್ದ ಇವರಿಬ್ಬರು ಕಷ್ಟಪಟ್ಟು…

2 months ago

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ

ಬೆಂಗಳೂರು ಗ್ರಾಮಾಂತರ  ಜಿಲ್ಲೆಯ  ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್  ಡಿಕ್ಕಿ ಹೊಡೆದು ಸರಣಿ ಅಪಘಾತ…

4 months ago

ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ: ಪ್ರಕರಣ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ  ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಘಟನೆ ನಡೆದಿದೆ.

5 months ago

ಬೆಂಗಳೂರು ಗ್ರಾಮಾಂತರ: ವಿವಿಧೆಡೆ ಕೆಲಸ ಮಾಡುತ್ತಿದ್ದ ಐವರು ಬಾಲ ಕಾರ್ಮಿಕರ ರಕ್ಷಣೆ

ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಐದು ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.

1 year ago

ಬೆಂಗಳೂರು ಗ್ರಾಮಾಂತರ: ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ ನಡೆಯಿತು.

1 year ago

ಬೆಂಗಳೂರು ಗ್ರಾಮಾಂತರ: ಜನವರಿಯಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

ಮುಂದಿನ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು.ಕ್ರೀಡಾಂಗಣಗಳು,ಮೈದಾನಗಳನ್ನು ಸಿದ್ಧಪಡಿಸಿಕೊಂಡು ಅಚ್ಚುಕಟ್ಟಾಗಿ ಪಂದ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರ್ವಹಿಸಬೇಕು…

1 year ago

ಬೆಂಗಳೂರು ಗ್ರಾಮಾಂತರ: ಸಮಾನತೆಗಾಗಿ ಶ್ರಮಿಸಿದವರು ಡಾ.ಬಿ.ಆರ್.ಅಂಬೇಡ್ಕರ್- ಜಿಲ್ಲಾಧಿಕಾರಿ ಆರ್.ಲತಾ

ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರು ತನ್ನ ಸ್ವಂತಕ್ಕೆ ಏನನ್ನೂ ಬಯಸದೆ, ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೂ ಸಮಾನ…

1 year ago

ಬೆಂಗಳೂರು ಗ್ರಾಮಾಂತರ: ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ

ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3,500 ರೂ. ಗಳಿಂದ 4 ಸಾವಿರ ರೂ. ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು…

1 year ago

ಬೆಂಗಳೂರು: ತೋಟಗಾರಿಕೆ ಬೆಳೆಗಳಿಗೆ 2ನೇ ಸುತ್ತಿನ ಪರಿಹಾರ

ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ರೈತರು ಬೆಳೆದ ತರಕಾರಿ ಮತ್ತು ಹೂವು ನಷ್ಟವಾಗಿದೆ. ಹಾನಿಗೊಳಗಾದ ತೋಟಗಾರಿಕಾ ಬೆಳೆಗಳಿಗೆ ಜಿಲ್ಲಾಡಳಿತವು ಪರಿಹಾರವನ್ನು ವಿತರಿಸಿದೆ ಮತ್ತು ಮತ್ತೊಂದು ಸುತ್ತಿನ ಪರಿಹಾರಕ್ಕಾಗಿ ಸಮೀಕ್ಷೆ…

2 years ago

ಬೆಂಗಳೂರು ಗ್ರಾಮಾಂತರ: ಭೂಸ್ವಾಧೀನ ದರ ನಿಗದಿ ಕುರಿತ ಸಭೆ ವಿಫಲ

ದೇವನಹಳ್ಳಿ ತಾಲೂಕಿನ ಕುಂದಾಣದಲ್ಲಿ ಭೂ ಸ್ವಾಧೀನ ರೈತರು ಮತ್ತು ಕೆಐಎಡಿಬಿ ಅಧಿಕಾರಿಗಳ ನಡುವೆ ನಡೆದ ಭೂಸ್ವಾಧೀನ ದರ ನಿಗದಿ ಕುರಿತ ಸಭೆ ವಿಫಲವಾಗಿದೆ.

2 years ago

ಕಾರಹಳ್ಳಿ ಕೆರೆ: ಜಲ ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ

ಕಾರಹಳ್ಳಿ ಕೆರೆಯಲ್ಲಿ ಏರ್ಪಡಿಸಲಾದ ಜಲ ಕ್ರೀಡಾ ಕಾರ್ಯಕ್ರಮವನ್ನು ಇಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಚಾಲನೆ…

2 years ago

ರಾಜ್ಯಾದ್ಯಂತ ನಾಳೆಯಿಂದ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 11 ರವರೆಗೆ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 years ago

ಜನತೆಗೆ ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸೌಲಭ್ಯ

ಜಿಲ್ಲಾಧಿಕಾರಿಗಳ  ನಡೆ, ಹಳ್ಳಿ ಕಡೆ ಕಾರ್ಯಕ್ರಮವು ಕಂದಾಯ ಇಲಾಖೆಯ ವಿಶಿಷ್ಟವಾದ  ಕಾರ್ಯಕ್ರಮವಾಗಿದ್ದು, ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವುದರಿಂದ, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ…

2 years ago

ಡೆಂಗ್ಯೂ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಜಿಪಂ ಸಿಇಓ ಸೂಚನೆ

ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾ ರೋಗಗಳ ನಿಯಂತ್ರಣಕ್ಕೆ  ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು  ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಓ ಕೆ.ರೇವಣಪ್ಪ ಅವರು ತಿಳಿಸಿದರು.

2 years ago

ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಕೆ.ರೇವಣಪ್ಪ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಅವರು ತಿಳಿಸಿದರು.

2 years ago