ಬೆಟ್ಟಗೇರಿ

ಮಡಿಕೇರಿ: ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

2 years ago