ಬೆಳಗಾವಿ

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ…

1 week ago

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.

1 week ago

ಶೆಟ್ಟರ್​ಗೆ ಬೆಳಗಾವಿ ಟಿಕೆಟ್​ ನೀಡದಂತೆ ಬಿಜೆಪಿ ನಾಯಕರ ಪಟ್ಟು

ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಗೆ ಬೆಳಗಾವಿ ಲೋಕಸಭೆ ಟಿಕೆಟ್​ ನೀಡಬಾರದೆಂದು ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಗದೀಶ್​ ಶೆಟ್ಟರ್ ಅವರಿ​ಗೆ ಬಿಜೆಪಿ…

2 months ago

ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರ ಸಾವು

ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.…

2 months ago

ಮಗಳಿಗೆ ಬಾಲ್ಯವಿವಾಹ ಬೇಡ ಅಂದಿದ್ದಕ್ಕೆ ಪತ್ನಿ ಕಾಲು ಮುರಿದ ಪತಿ

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗಳಿಗೆ ಬಾಲ್ಯವಿವಾಹ ಮಾಡಿಸುವುದು ಬೇಡ ಎಂದ ಪತ್ನಿಯ ಕಾಲನ್ನು ಪತಿ ಮುರಿದಿದ್ದಾನೆ.

2 months ago

ಲೋಕಸಭೆ ಚುನಾವಣೆ: ಕೆಲಸದ ಆಧಾರದ ಮೇಲೆ ನನಗೆ ಟಿಕೆಟ್ ಸಿಗುತ್ತದೆ- ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

2 months ago

ಟಾಟಾಏಸ್ ವಾಹನ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು

ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಓರ್ವ ವಿದ್ಯಾರ್ಥಿನಿಗೆ ಟಾಟಾಏಸ್‌ ಗುದ್ದಿ ಸಾವನಪ್ಪಿದ ಘಟನೆ ನಡೆದಿದೆ.

3 months ago

ಬೆಳಗಾವಿಯಲ್ಲಿ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ಬಳಿಕ ಬೆಳಗಾವಿಯಲ್ಲಿ ಘೋಷಣೆ ಕೂಗುತ್ತ ಹೊರಟ ಒಂದು ಯುವಕರ ಗುಂಪಿನ ಮೇಲೆ ಇನ್ನೊಂದು ಗುಂಪು ಕಲ್ಲು ತೂರಿದ ಘಟನೆ ಬೆಳಗಾವಿಯ…

3 months ago

ಅನ್ಯಕೋಮಿನ ಯುವಕರಿಂದ ನೈತಿಕ​ ಪೊಲೀಸ್​ಗಿರಿ: 7 ಆರೋಪಿಗಳ ಬಂಧನ

ಅನ್ಯಕೋಮಿನ ಯುವಕರಿಂದ ನೈತಿಕ​ ಪೊಲೀಸ್​ಗಿರಿಗೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಂದ 17 ಜನರ ವಿರುದ್ಧ ಎಫ್​​ಐಆರ್ ದಾಖಲು ಮಾಡಲಾಗಿದೆ.

4 months ago

ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ರೈತನೊಬ್ಬ ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ರೈ  ನಡೆದಿದೆ.

4 months ago

ಧಾರವಾಡದಲ್ಲಿ ಭಾಚಿತ್ರಕ್ಕೆ ಸೆಗಣಿ ಹಚ್ಚಿ ರೈತರ ಆಕ್ರೋಶ

ಇತ್ತೀಚಿಗೆ ರೈತರ ವಿರುದ್ಧ ತೊಡೆತಟ್ಟಿದ ಬೆಳಗಾವಿ ಎಸ್ಪಿ ಭೀಮಾಶಂಕರ್ ಹಾಗೂ ಅನ್ನದಾತರ ಬಗ್ಗೆ ಹಗುರವಾಗಿ‌ ಮಾತನಾಡಿದ್ದ ಸಚಿವ ಶಿವಾನಂದ ಪಾಟೀಲ ನಡೆಯನ್ನು ಖಂಡಿಸಿ, ಧಾರವಾಡದಲ್ಲಿ ರೈತರು ಬೀದಿಗೆ…

4 months ago

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ನಡೆದಿದೆ.

4 months ago

ಫಾಲ್ಸ್‌ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಣ್ಮರೆ, ಮುಂದಾಗಿದ್ದೇನು?

ಇತ್ತೀಚೆಗೆ ಚಾರಣಕ್ಕೆ ಹೋಗುವ ಯುವಕ ಯುವತಿಯರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಚಾರಣಕ್ಕೆಂದು ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾ…

4 months ago

ಸಚಿವ ಸತೀಶ್ ಜಾರಕಿಹೊಳಿ ಆಪ್ತನಿಗೆ 25 ಲಕ್ಷ ರೂ. ವಂಚಿಸಿದ್ದ ಆರೋಪಿಗಳು ಬಂಧನ

ವಂಚನೆ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಇದೀಗ ಹೊಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ  ಆಪ್ತನಿಗೆ ಹಣ ಡಬಲ್ ಮಾಡಿ ಕೊಡುವುದಾಗಿ…

4 months ago

ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟಾಗುತ್ತದೆ: ಪೇಜಾವರ ಶ್ರೀ

ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು ಹೇಳಿದ್ದಾರೆ.

4 months ago