ಬೆಳಗಾವಿ

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ನಡೆದಿದೆ.

5 months ago

ಫಾಲ್ಸ್‌ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಣ್ಮರೆ, ಮುಂದಾಗಿದ್ದೇನು?

ಇತ್ತೀಚೆಗೆ ಚಾರಣಕ್ಕೆ ಹೋಗುವ ಯುವಕ ಯುವತಿಯರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಚಾರಣಕ್ಕೆಂದು ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾ…

5 months ago

ಸಚಿವ ಸತೀಶ್ ಜಾರಕಿಹೊಳಿ ಆಪ್ತನಿಗೆ 25 ಲಕ್ಷ ರೂ. ವಂಚಿಸಿದ್ದ ಆರೋಪಿಗಳು ಬಂಧನ

ವಂಚನೆ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಇದೀಗ ಹೊಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ  ಆಪ್ತನಿಗೆ ಹಣ ಡಬಲ್ ಮಾಡಿ ಕೊಡುವುದಾಗಿ…

5 months ago

ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟಾಗುತ್ತದೆ: ಪೇಜಾವರ ಶ್ರೀ

ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು ಹೇಳಿದ್ದಾರೆ.

5 months ago

ಮಹಿಳೆ ಬೆತ್ತಲೆಗೊಳಿಸಿದ ಕೇಸ್: ರಾಜ್ಯ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್‌ ಜಾರಿ

ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಕೇಸ್‌ ಗ್‌ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

5 months ago

ಸಹಕಾರಿ ಬ್ಯಾಂಕ್‌ಗಳ ಸಾಲ ಬಡ್ಡಿ ಮನ್ನ : ಸಿಎಂ ಘೋಷಣೆ

ಸಹಕಾರಿ ಬ್ಯಾಂಕ್‌ಗಳ ಸಾಲ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿ.15) ಘೋಷಣೆ ಮಾಡಿದ್ದಾರೆ.

5 months ago

ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಪ್ರತಿಭಟನೆ

ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

5 months ago

ಡಿ.21ರಿಂದ ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆ ಆರಂಭ

‘ಯುವನಿಧಿ’ ಯೋಜನೆ ಜಾರಿಗೆಗೆ ಸರ್ಕಾರ ಮುಹೂರ್ತ ಫಿಕ್ಸ್ ಆಗಿದೆ. ಇದೇ ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ…

5 months ago

ಸಿದ್ದು ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು

ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರ್‌ಟಿಐ ಕಾರ್ಯಕರ್ತರೊಬ್ಬರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

5 months ago

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ : 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಪ್ರೀತಿಸಿದ ಹುಡುಗಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು…

5 months ago

ಗಾಂಧಿವಾದ ಕಿತ್ತೊಗೆಯಿರಿ ಎಂದ ನಟ ಚೇತನ್‌

ಬೆಂಗಳೂರು: ನಟ ಚೇತನ್‌ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ಗಾಂಧೀವಾದ ಕುರಿತು ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.

5 months ago

ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

5 months ago

ಬೆಳಗಾವಿ ಚಳಿಗಾಲದ ಅಧಿವೇಶನ: ಸುವರ್ಣಸೌಧದ ಹೊರಗೆ ಪ್ರತಿಭಟನೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ 6 ನೆೇ ದಿನಕ್ಕೆ ಕಾಲಿಟ್ಟಿದ್ದು, ಸುವರ್ಣಸೌಧದ ಹೊರಗೆ ಪ್ರತಿಭಟನೆ ಕಾವು ಕಡಿಮೆ ಆಗಿಲ್ಲ.

5 months ago

ಭೀಕರ ಅಪಘಾತ: ಬಾಲಕಿ ಸೇರಿ ಇಬ್ಬರು ಸಜೀವ ದಹನ

ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ…

5 months ago

ಎಂ ಎಂ ಕಲಬುರ್ಗಿ, ಗೌರಿ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸೂಚನೆ

ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ…

5 months ago