ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ

ಮಾದರಿ ಜಿಲ್ಲೆಯನ್ನಾಗಿ ರೂಪಿಸುವುದೇ ನನ್ನ ಗುರಿ : ಕ.ಸಾ.ಪ.ಅಧ್ಯಕ್ಷ ಎಂ.ಪಿ.ಶ್ರೀನಾಥ್

ಸಾಹಿತ್ಯ ಸಮ್ಮೇಳನಗಳಿಗೆ ಹೊಸತನ ನೀಡುವುದು, ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಿಸುವುದರೊಂದಿಗೆ ಮಾದರಿ ಜಿಲ್ಲೆಯನ್ನಾಗಿ ರೂಪಿಸುವುದೇ ನನ್ನ ಗುರಿಯಾಗಿದೆ ಎಂದು ದ.ಕ.ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಶ್ರೀನಾಥ್ ಹೇಳಿದರು.

2 years ago