ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಬೆಳ್ತಂಗಡಿ: ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ಲಾಯಿಲದ ಪ್ರಸನ್ನ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2 years ago