ಬೆಳ್ತಂಗಡಿ

ಅಲ್ಯೂಮಿನಿಯಂ ಏಣಿ ವಿದ್ಯುತ್‌ ತಂತಿಗೆ ತಗುಲಿ ವ್ಯಕ್ತಿ ಸಾವು

ಧರ್ಮಸ್ಥಳ ಸಮೀಪದ ಮಲ್ಲರ್ಮಡಿ ಎಂಬಲ್ಲಿ ಶುಕ್ರವಾರದಂದು ಜಮೀನೊಂದರಲ್ಲಿ ವಿದ್ಯುತ್‌ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

6 months ago

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವು

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಜಿರೆ ರಸ್ತೆಯಲ್ಲಿ ಸಂಭವಿಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

6 months ago

ಸಹಾಯಕ ಆಯುಕ್ತರಿಂದ ಅಧಿಕಾರ ದುರ್ಬಳಕೆ, ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ

"ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮ ಸ.ನಂ.113ರಲ್ಲಿರುವ ಸುಮಾರು 13-20ಎಕ್ರೆ ಜಮೀನು ಸರಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮತ್ತು 3 ರೈತರ ಸ್ವಾದೀನದಲಿದ್ದು ಅವರು…

6 months ago

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆಗೈದು ಬಾವಿಗೆ ತಳ್ಳಿದ ಪಾಪಿ ಪತಿರಾಯ

ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.

7 months ago

ಕ್ಷುಲ್ಲಕ ಕಾರಣಕ್ಕೆ ಅಪ್ಪನಿಂದಲೇ ಮಗನ ಬರ್ಬರ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಅಪ್ಪ ಮಗನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಉಜಿರೆಯಲ್ಲಿ ಕಳೆದ ರಾತ್ರಿ (ಆ.29) ನಡೆದಿದೆ.

7 months ago

ದೇಶವನ್ನು ಹಾಳು ಮಾಡಬೇಕಾದ್ರೆ ಮೊದಲು ಸಂಸ್ಕೃತಿ ನಾಶ ಮಾಡುತ್ತಾರೆ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಧರ್ಮ ಸಂರಕ್ಷಣಾ ರಥಯಾತ್ರೆ ಹಿನ್ನಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಳದಿಂದ ಆರಂಭಗೊಂಡಿದ್ದ ಯಾತ್ರೆ ಇದೀಗ ಉಜಿರೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ತಲುಪಿತು. ಧರ್ಮ ಸಂರಕ್ಷಣಾ…

7 months ago

ಇಸ್ರೇಲ್‌ ನಲ್ಲಿ ಯದ್ಧ ನಿಲ್ಲಲೆಂದು ಬೆಳ್ತಂಗಡಿ ದೇವಳದಲ್ಲಿ ವಿಶೇಷ ಪೂಜೆ

ಇಸ್ರೇಲ್‌ ನಲ್ಲಿ ಶಾಂತಿ ನೆಲೆಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ದೇವಳವೊಂದರಲ್ಲಿ ವಿಶೇಷ ಪೂಜೆ ನಡೆದಿದೆ. ಇಸ್ರೇಲ್‌ ನಲ್ಲಿರುವ ಭಾರತೀಯರು ಸುರಕ್ಷತೆ ಮತ್ತು ಶಾಂತಿಗಾಗಿ ಬೆಳ್ತಂಗಡಿ ತಾಲೂಕಿನ ಮರೋಡಿ…

7 months ago

ಸಾಮರಸ್ಯ ಸಾರಿದ ಮಂಗಳೂರು ದಸರಾ: ಬೆಳ್ತಂಗಡಿ ಧರ್ಮಪ್ರಾಂತ್ಯ ಬಿಷಪ್ ಹರ್ಷ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರು ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ…

7 months ago

ನೆರಿಯ: ಮೂವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತು

ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು…

8 months ago

ಬಾಹ್ಯಾಕಾಶಕ್ಕೆ ಭಾರತದ ಯಶಸ್ವಿ ಹೆಜ್ಜೆ -ಪ್ರೊ.ಟಿ.ಎನ್.ಕೇಶವ್

ಇಸ್ರೋ ಸಂಸ್ಥೆಯು ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಇಳಿಸುವ ಮೂಲಕ ವಿಶ್ವ ಬಾಹ್ಯಾಕಾಶಕ್ಕೆ ಭಾರತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಉಜಿರೆಯ ಶ್ರೀ ಧ. ಮ.ಕಾಲೇಜಿನ ನಿವೃತ್ತ…

8 months ago

ಸೌಜನ್ಯ ಪ್ರಕರಣದ ಮೊದಲ ತನಿಖಾಧಿಕಾರಿ ಮಂಪರು ಪರೀಕ್ಷೆ ನಡೆಸಿ: ಧರ್ಮಪಾಲನಾಥ ಸ್ವಾಮೀಜಿ ಶ್ರೀ ಒತ್ತಾಯ

ಬೆಳ್ತಂಗಡಿಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮರುತನಿಖೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.

9 months ago

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

9 months ago

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಖೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬೃಹತ್‌ ಪ್ರತಿಭಟನೆ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಸಂಬಂಧಿಸಿ ರಾಜ್ಯಾದ್ಯಂತ ಸಾಲು ಸಾಲು ಪ್ರತಿಭಟನೆ, ಹೋರಾಟ ನಡೆದಿದ್ದು, ಈ ಬಳಿಕ ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ…

9 months ago

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಎಸ್.ಡಿ.ಎಂ. ನೆನಪಿನಂಗಳ’ ಕಾರ್ಯಕ್ರಮ; ಸಹಾಯಧನ ಹಸ್ತಾಂತರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಆ.31) ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) 'ಎಸ್.ಡಿ.ಎಂ. ನೆನಪಿನಂಗಳ'ದ…

9 months ago

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್…

9 months ago