ಬೆಳ್ಳಿ

ಮತ್ತೆ ಏರಿಕೆಯತ್ತ ಚಿನ್ನ, ಬೆಳ್ಳಿ ದರ: ಇವತ್ತಿನ ಬೆಲೆಗಳೆಷ್ಟು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನ ಜಿಗಿದಿದೆ. ಮೊನ್ನೆ ಅಮೆರಿಕದ ಫೆಡರಲ್ ರಿಸರ್ವ್ ಮೂರು ಬಾರಿ ಬಡ್ಡಿದರ ಕಡಿತಗೊಳಿಸುವ ಸುಳಿವು ನೀಡಿದ ಬೆನ್ನಲ್ಲೇ ಚಿನ್ನದ…

1 month ago

ಇಂದು ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

ಚಿನ್ನ ಮತ್ತು ಬೆಳ್ಳೆ ಎರಡರ ಬೆಲೆಗಳೂ ಈಮದು ಇಳಿಕೆ ಕಂಡಿವೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ…

2 months ago

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ಗ್ರಾಮ್​ಗೆ 60 ರೂನಷ್ಟು ಕುಸಿತ

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸ್ವಲ್ಪ ಮಟ್ಟಿಗಿನ ಕುಸಿತ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 60 ರೂನಷ್ಟು ಕಡಿಮೆಯಾಗಿದೆ.

3 months ago

ಭಾರತದಲ್ಲಿ ಇಳಿಕೆ ಕಂಡ ಚಿನ್ನದ ಬೆಲೆ: ಇವತ್ತಿನ ದರಪಟ್ಟಿ ಹೀಗಿದೆ

ಭಾರತದಲ್ಲಿ ಚಿನ್ನದ ಬೆಲೆ  ಇಂದು ಇಳಿಕೆ ಕಂಡಿದೆ. ನಿನ್ನೆ ಬೆಳ್ಳಿ ಬೆಲೆ ಇಳಿದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿತ್ತು. ಇವತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

3 months ago

ಅಯೋಧ್ಯೆ ಬಾಲರಾಮನಿಗೆ ಕೋಟ ಶ್ರೀಕಾಶಿಮಠದಿಂದ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ

ಕೋಟದ ಶ್ರೀಕಾಶಿಮಠ ಸಂಸ್ಥಾನವು ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯನ್ನು ಒಳಗೊಂಡಿರುವ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ…

3 months ago

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿ: ವಿದೇಶಗಳಲ್ಲಿ ತುಸು ಹೆಚ್ಚಳ

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಹೆಚ್ಚಾಗಿದೆ. ದುಬೈನಲ್ಲಿ ತುಸು ಬೆಲೆ ಇಳಿಕೆಯಾಗಿದೆ.

3 months ago

ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳ: ಬೆಳ್ಳಿ ತುಸು ಇಳಿಕೆ

ಈ ವಾರ ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ  ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ…

3 months ago

ವಿವಿಧ ನಗರಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

ಕಳೆದ ವಾರ ಒಂದಷ್ಟು ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇದೀಗ ತುಸು ತಗ್ಗಿದೆ. ಭಾರತ ಹಾಗೂ ವಿದೇಶಗಳಲ್ಲಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ…

3 months ago

ಚಿನ್ನದ ಬೆಲೆ ಅಲ್ಪ ಪ್ರಮಾಣದಲ್ಲಿ ಏರಿಕೆ: ಇವತ್ತಿನ ದರ ಪಟ್ಟಿ ಹೀಗಿದೆ

ಕಳೆದ ವಾರ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈಗ ಕಡಿಮೆಯಾಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಯುವ ಸಾಧ್ಯತೆ ಇರುವುದರಿಂದ ಬಹಳಷ್ಟು ಹೂಡಿಕೆದಾರರು ಚಿನ್ನವನ್ನು ಖರೀದಿಸುತ್ತಿರುವುದರಿಂದ ಬೆಲೆ ಏರಿಕೆ…

4 months ago

ಚಿನ್ನ, ಬೆಳ್ಳಿ ಬೆಲೆ ಏರಿಕೆ: ಇವತ್ತಿನ ದರಪಟ್ಟಿ ಹೀಗಿದೆ

ಚಿನ್ನ ಮತ್ತು ಬೆಳ್ಳಿ ಬೆಲೆ  ಮತ್ತೆ  ಏರಿಕೆಗೆ ತೊಡಗಿದ್ದು, ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಶೇ. 5ಕ್ಕಿಂತಲೂ ಹೆಚ್ಚಾಗಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆ ತೀರಾ…

4 months ago

ದೇಶದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿ: ಬೆಳ್ಳಿ ತುಸು ಇಳಿಕೆ

ದೇಶದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ. ವಿದೇಶದ ಕೆಲವೆಡೆ ಏರಿಳಿತಗಳಾಗಿವೆ. ಬೆಳ್ಳಿ…

5 months ago

ಚಿನ್ನ,ಬೆಳ್ಳಿಯ ಬೆಲೆಗಳಲ್ಲಿ ಏರಿಕೆ: ಗ್ರಾಮ್​ಗೆ 10 ರೂನಷ್ಟು ಏರಿಕೆಯಾದ ಚಿನ್ನ

ವಾರಾಂತ್ಯದಲ್ಲಿ ತುಸು ಇಳಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಈಗ ತುಸು ಏರತೊಡಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ…

5 months ago

ಬೆಂಗಳೂರು: ಇವತ್ತಿನ ಚಿನ್ನ ಬೆಳ್ಳಿ ದರಪಟ್ಟಿ ಹೀಗಿವೆ

ಈ ವಾರ ಬೇಡಿಕೆಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಬದಲಾಗುವ ಸಾಧ್ಯತೆ ಕಾಣುತ್ತಿದೆ.

5 months ago

ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ: ಹೀಗಿದೆ ಇವತ್ತಿನ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಿನ ಏರಿಕೆ ಕಂಡಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಸಾಧ್ಯತೆ ಇಲ್ಲದೇ ಇರುವುದೇ ಚಿನ್ನಕ್ಕೆ ಬೇಡಿಕೆಯನ್ನು ಹೆಚ್ಚಿಸಿದೆ.

5 months ago

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ: ಚಿನ್ನ ಗ್ರಾಂಗೆ 20 ರೂ ಇಳಿಕೆ

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿಯುತ್ತಿದೆ. ಚಿನ್ನದ ಬೆಲೆ ಗ್ರಾಂಗೆ 20 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆಯಷ್ಟು ಕಡಿಮೆ ಆಗಿದೆ.

5 months ago