ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿ

ರೌಡಿಶೀಟರ್ ಜೆಸಿಬಿ ನಾರಾಯಣ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು

ಹಾಡಹಗಲೇ ಸಿನಿಮಾ ಶೈಲಿಯಲ್ಲಿ ರೌಡಿ ಜೆಸಿಬಿ ನಾರಾಯಣ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ಹತ್ಯೆಗೆ ಯತ್ನಿಸಿರುವ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

2 years ago