ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿಯಲ್ಲಿ ನಡೆದಿದೆ.