ಬೇಸಿಗೆ ರಜೆ

ರಾಜ್ಯ ಹೈಕೋರ್ಟ್‌ಗೆ ಏ.24ರಿಂದ ಮೇ 21ರವರೆಗೆ ಬೇಸಿಗೆ ರಜೆ

ರಾಜ್ಯ ಹೈಕೋರ್ಟ್‌ಗೆ ಏ.24ರಿಂದ ಮೇ 21ರವರೆಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ.

2 years ago

ಬೇಸಿಗೆ ರಜೆ ಅವಧಿ ಕಡಿಮೆಗೊಳಿಸಿದ ಸರ್ಕಾರ: ಮೇ. 16ರಿಂದ ಶಾಲಾ ಶೈಕ್ಷಣಿಕ ವರ್ಷ ಆರಂಭ

ಸಾಮಾನ್ಯವಾಗಿ ಶಾಲಾ ಶೈಕ್ಷಣಿಕ ವರ್ಷವು ಮೇ. 29ರಿಂದ ಆರಂಭವಾಗಿ ಏಪ್ರಿಲ್ 10ರ ವರೆಗೆ ಇರುತ್ತದೆ. ಆದರೆ, ಈ ಬಾರಿ ಬೇಗ ಶಾಲೆ ಆರಂಭಿಸಲು ಸರ್ಕಾರವು ಮುಂದಾಗಿದೆ.

2 years ago