ಬೈಂದೂರು

ಮೀನುಗಾರಿಕೆಗೆ ತೆರಳಿದ್ದ ವೇಳೆ ಘೋರ ದುರಂತ: ಇಬ್ಬರು ಮೀನುಗಾರರು ಸಮುದ್ರ ಪಾಲು

ಬೈಂದೂರು ಶಿರೂರಿನಲ್ಲಿ ಭಾರಿ ದುರಂತವೊಂದು ನಡೆದುಹೋಗಿದೆ. ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

5 months ago

ಅಗ್ನಿ ಅವಘಡ: ಶೆಡ್ ನಲ್ಲಿದ್ದ ಕಾರು, ಬೈಕ್ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ

ಬೈಂದೂರು ತಾಲೂಕಿನ ಶಿರೂರಿನ ಬುಖಾರಿ ಕಾಲನಿಯ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಕಾರು, ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದೆ.

5 months ago

ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿಗೆ ಅ.6ರವರೆಗೆ ನ್ಯಾಯಾಂಗ ಬಂಧನ

ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು…

8 months ago

ಬೈಂದೂರು: ಚೈತ್ರಾ ಕುಂದಾಪುರ 7 ಕೋಟಿ ವಂಚನೆ ಪ್ರಕರಣ – ಕಾಂಗ್ರೆಸ್ ನಾಯಕಿಗೂ ನೋಟಿಸ್

ತಾಲೂಕಿನ ಬಿಜೂರು ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚಿಸಿದ ಆರೋಪದಡಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಈ…

8 months ago

ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬದವರ ಮನೆಗೆ ಮೀನುಗಾರಿಕಾ ಸಚಿವರು ಮತ್ತು ಶಾಸಕರು ಭೇಟಿ

ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ಮನೆಗಳಿಗೆ ಇಂದು ಮೀನುಗಾರಿಕಾ ಸಚಿವರಾದ ಮಾಂಕಳ ವೈದ್ಯ ಭೇಟಿ ನೀಡಿ ನೋಂದ ಕುಟುಂಬದವರಿಗೆ ಶ್ವಾಂತನ…

9 months ago

ಬೈಂದೂರಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ಬೈಂದೂರಿನ ತಗ್ಗುಪ್ರದೇಶಗಳಾದ ನಾವುಂದ, ಬಡಾಕೇರಿ, ಸಾಲ್ಬುಡ, ಮರವಂತೆ, ಪಡುಕೋಣೆ ಮತ್ತು. ನೀರೋಡಿ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ…

9 months ago

ಬೈಂದೂರು: ಚಂದು ಪೂಜಾರ್ತಿ ಅಜ್ಜಿಯ ಮನೆ ಕನಸು ನನಸಾಯಿತು

ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ (70) ಅವರಿಗೆ ಸಮಾನ ಮನಸ್ಥಿತಿ ಯುವಕರ ತಂಡ…

11 months ago

ಹೊಸಾಡು ಬೈಲಿಗೆ ರಾಷ್ಟ್ರೀಯ ಹೆದ್ದಾರಿ ಚರಂಡಿ ನೀರಿನ ಆತಂಕ

ಬೈಂದೂರು ವಿಧಾನಸಭೆ ಕ್ಷೇತ್ರದ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುತ್ತಿದ್ದ ಚರಂಡಿ ನೀರಿನ…

11 months ago

ಕುಂದಾಪುರ: ಕಡಲ ತೀರ ರಕ್ಷಣೆಗೆ ಮೀನುಗಾರರ ಆಗ್ರಹ

ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದಿಂದ ಕಡಲಬ್ಬರ ಉಲ್ಬಣಗೊಂಡ ಪರಿಣಾಮ ಬೈಂದೂರು ತಾಲೂಕಿನ ಮರವಂತೆ ಕಡಲ ತೀರ ಪ್ರದೇಶ ಸಂಪೂರ್ಣವಾಗಿ ಹಾನಿಗೊಂಡು ಕಡಲ ತೀರ ಪ್ರದೇಶ ಕೊಚ್ಚಿಕಂಡು…

11 months ago

ಕುಂದಾಪುರ: ಪಂಜರ ಮೀನು ಕೃಷಿಯಲ್ಲಿ ಸಾಧನೆಗೈದ ಚಂದ್ರ ಖಾರ್ವಿ

ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ನಿವಾಸಿ ಚಂದ್ರ ಕಾರ್ವಿ ಅವರು ಕಳೆದ 13 ವರ್ಷಗಳಿಂದ ಪಂಜರು ಮೀನು ಕೃಷಿಯನ್ನು ಮಾಡುವುದರ ಮುಖೇನ ಜೀವನವನ್ನು ಕಂಡು ಕೊಂಡಿದ್ದಾರೆ.

12 months ago

ಕುಂದಾಪುರ: ಗುರುರಾಜ್ ಗಂಟಿಹೊಳೆ ಪ್ರಮಾಣ ವಚನ ಸ್ವೀಕಾರ

ಬೈಂದೂರು ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ವಿಧಾನಸೌಧದಲ್ಲಿ ದೆವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಿದರು.

12 months ago

ಶಾಸಕ ಗುರುರಾಜ ಗಂಟಿಹೊಳೆಗೆ ಅಭಿನಂದನಾ ಸನ್ಮಾನ

ಬೈಂದೂರು ವಿಧಾನಸಭೆ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗುರುರಾಜ ಗಂಟೆಹೊಳೆ ಅವರಿಗೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ವಂಡ್ಸೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

12 months ago

ಕುಂದಾಪುರ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಸಿಕ್ಕಿ ಬಿದ್ದ ಬಿಜೆಪಿ ಏಜೆಂಟ್

ಬಹಳಷ್ಟು ಕೌತುಕದಿಂದ ಕೂಡಿದ ರಾಜ್ಯ ವಿಧಾನಸಭೆ ಕೌಂಟಿಂಗ್ ಒಂದಿಷ್ಟು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.

12 months ago

ಬೈಂದೂರು,ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು,ಮತ ಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಸ್ವಿಫ್ಟ್ ಮಾಡಲಾಗಿದೆ.

12 months ago

ಕುಂದಾಪುರ: ಮನ್ಸೂರ್ ಇಬ್ರಾಹಿಂ ಮತ ಚಲಾವಣೆ

ಬೈಂದೂರು ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ಮರವಂತೆ ಅವರು ಮರವಂತೆ ಗ್ರಾಮದ ವಾರ್ಡ್ ನಂ.03 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತವನ್ನು ಚಲಾಯಿಸಿದರು.

12 months ago