ಬೈಕಂಪಾಡಿ

ಕೊಲೆ ಪ್ರಕರಣ: ಕೇರಳದ ಮನು ಸೆಬಾಸ್ಟಿಯನ್‌ ಬಂಧನ

ಬೈಕಂಪಾಡಿ ಎಪಿಎಂಸಿ ಕಟ್ಟಡದ ಬಳಿ ನಡೆದ ಕೊಲೆ ಪ್ರಕರಣದ ಆರೋಪಿ ಕೇರಳದ ಮನು ಸೆಬಾಸ್ಟಿಯನ್‌(33) ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

9 months ago

ಬೈಕಂಪಾಡಿ: ಲಾರಿ- ಬೈಕ್ ಅಪಘಾತಕ್ಕೆ ಸವಾರ ಬಲಿ

ಸುರತ್ಕಲ್ ಸಮೀಪದ ಬೈಕಂಪಾಡಿ ಹೆದ್ದಾರಿ ಬದಿ ಇರುವ ಎಚ್‌ಪಿ ಪೆಟ್ರೋಲ್ ಪಂಪ್ ಸಮೀಪದ ರಸ್ತೆಯ ಹೆದ್ದಾರಿ ಗುಂಡಿಗೆ ವ್ಯಕ್ತಿಯೊರ್ವರು ಬಲಿಯಾಗಿದ್ದಾರೆ. ಸುರತ್ಕಲ್ ರಸ್ತೆಯಲ್ಲಿರುವ ಗುಂಡಿ ಮುಚ್ಚುವಂತೆ ಮನವಿ…

10 months ago

ಪಣಂಬೂರು: ರೈಲ್ವೇ ಹಳಿಯಲ್ಲಿ ಸುಲಿಗೆಗೆ ಯತ್ನ ಆರೋಪಿಯ ಬಂಧನ

ಬೈಕಂಪಾಡಿ ಬಳಿಯ ರೈಲ್ವೇ ಹಳಿಯಲ್ಲಿ ವ್ಯಕ್ತಿಯೋರ್ವರನ್ನು ಸುಲಿಗೆ ಮಾಡಿದ ಪ್ರಕರಣವನ್ನು ಪಣಂಬೂರು ಪೊಲೀಸರು ಕೆಲವೇ ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

11 months ago

ಮಂಗಳೂರು: ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿದ್ಯುತ್‌ ಅವಘಡದಿಂದ 10 ಲಕ್ಷ ರೂ. ನಷ್ಟ ಸಂಭವಿಸಿದೆ.

1 year ago

ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಸಮಸ್ಯೆ ಪರಿಹರಿಸಲು ಶೀಘ್ರ ಸಭೆ: ಸುನಿಲ್‌ ಕುಮಾರ್‌

ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಸಮಸ್ಯೆಗಳನ್ನು ಪರಿಹರಿಸುವಂತಾಗಲು ಸರಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ದ.ಕ. ಜಿಲ್ಲಾಡಳಿತದ ಜತೆ ಶೀಘ್ರ ಸಭೆ ನಡೆಸಲಾಗುವುದು ಎಂದು ಸಚಿವ ವಿ. ಸುನಿಲ್‌…

2 years ago

ಬೈಕಂಪಾಡಿ ಬಳಿಯ ಮೀನಕಳಿಯದಲ್ಲಿ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ!

ಬೈಕಂಪಾಡಿ ಬಳಿಯ ಮೀನಕಳಿಯದಲ್ಲಿ ರೌಡಿಶೀಟರ್ ಒಬ್ಬನಿಗೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಜ ಅಲಿಯಾಸ್ ರಾಘವೇಂದ್ರ…

2 years ago

ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ

ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆಯಾಗಿದ್ದು ಘಟನೆಯಲ್ಲಿ ಇಪ್ಪತ್ತು ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

2 years ago