ಬೈಕ್ ಸವಾರರಿಬ್ಬರು ಸಾವು

ಮಂಡ್ಯ:ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಬಳಿ  ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವು ಕಂಡ ಘಟನೆ ನಡೆದಿದೆ.

2 years ago