ಬೊಮ್ಮನಹಳ್ಳಿ

ತುಮಕೂರು: 2ನೇ ಭಾರಿ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ, ಸಂಭ್ರಮ

ತುಮಕೂರು ನಗರ ಬಿ.ಜಿ.ಎಸ್. ವೃತ್ತದಲ್ಲಿ ಸಿದ್ಧರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಗಳಾಗುತ್ತಿರುವ ಹಿನ್ನಲೆಯಲ್ಲಿ ತುಮಕೂರಿನ ಬೊಮ್ಮನಹಳ್ಳಿ ಬಾಬು (ಅಟ್ಟಿಕಾ ಬಾಬು) ಬೆಂಬಲಿಗರಿಂದ ಸಂಭ್ರಮಾಚರಣೆಯನ್ನು ಆಚರಿಸಿದರು.

12 months ago