ಆಗ್ರಾದಿಂದ ನೊಯ್ಡಾಕ್ಕೆ ಹೋಗುವ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಬೆಳ್ಳಂ ಬೆಳಿಗ್ಗೆ 5 ಗಂಟೆಗೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.