ಬೊಲೆರೋ ವಾಹನ ಮರಕ್ಕೆ ಡಿಕ್ಕಿ

ಹುಣಸೂರು ಬಳಿ ಭೀಕರ ಅಪಘಾತ: ಆರು ಮಂದಿ ಸಾವು

ಮದುವೆ ಮುಗಿಸಿ ಕೊಡಗಿನತ್ತ ತೆರಳುತ್ತಿದ್ದ ಬೊಲೆರೋ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೊಡಗಿನ ಮೂಲದ ಆರು ಮಂದಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಹುಣಸೂರು-ವಿರಾಜಪೇಟೆ ರಸ್ತೆಯ ಅರಸು ಕಲ್ಲಹಳ್ಳಿ ಬಳಿ ಬುಧವಾರ ಸಂಜೆ ನಡೆದಿದೆ.

2 years ago