ಬ್ರಹ್ಮಾವರ

ಬ್ರಹ್ಮಾವರ: ಅಪರಿಚಿತ ಮಹಿಳೆಯರಿಂದ 1 ವರ್ಷದ ಮಗುವಿನ ಅಪಹರಣಕ್ಕೆ ಯತ್ನ

ಮನೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರಿಬ್ಬರು 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ.

2 months ago

ಬ್ರಹ್ಮಾವರ: ಬೈಕ್ ಗೆ ಕಾರು ಡಿಕ್ಕಿ; ಯುವಕ ಮೃತ್ಯು

ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರೊಂದು ರಾಯಲ್‌ ಎನ್‌ಫೀಲ್ಡ್‌ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ…

3 months ago

ಬ್ರಹ್ಮಾವರದಲ್ಲಿ ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣು

ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಎ.7ರಂದು ನಡೆದಿದೆ.

1 year ago

10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧ ಉದ್ಘಾಟನೆ

10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ…

1 year ago

ಕೊರಗರಿಗೆ ಮಂಜೂರಾದ ಜಾಗದ ಅತಿಕ್ರಮಣ: ಸೂಕ್ತ ನ್ಯಾಯ ಒದಗಿಸುವಂತೆ ಕೊರಗ ಕುಟುಂಬಗಳ ಆಗ್ರಹ

ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಾಡಿ ಗ್ರಾಮದಲ್ಲಿ ಕೊರಗರಿಗೆ ಮಂಜೂರಾತಿ ಆದ ಜಾಗವನ್ನು ವ್ಯಕ್ತಿಯೋರ್ವರು ಕಬಳಿಸಿರುವುದಾಗಿ ಅಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

1 year ago

ಉಪ್ಪೂರು: 55 ಕುಟುಂಬಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಅವರು…

1 year ago

ಬ್ರಹ್ಮಾವರ: ಲಾರಿ‌-ಬೈಕ್ ಮಧ್ಯೆ ಭೀಕರ ಅಪಘಾತ, ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ…

1 year ago

ಕಾಂಗ್ರೆಸ್ ಮುಖಂಡನ ಪುತ್ರನ ಬಂಧನ, ಉಗ್ರರ ಜೊತೆ ಕಾಂಗ್ರೆಸ್ ಗೆ ನಂಟು ಇದೆಯೆಂಬುವುದಕ್ಕೆ ಸಾಕ್ಷಿ

ಬ್ರಹ್ಮಾವರದ ವಾರಂಬಳ್ಳಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿರುವ ತಾಜುದ್ದೀನ್ ಎಂಬಾತನ ಪುತ್ರ ರಿಶಾನ್ ನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ತಾಜುದ್ದೀನ್ ಕಾಂಗ್ರೆಸ್ ನ ಸಕ್ರಿಯ…

1 year ago

ಮಟಪಾಡಿ ಶ್ರೀನಿಕೇತನ ಹಿರಿಯ ಪ್ರಾಥಮಿಕ ಹಾಗೂ‌ ಪ್ರೌಢಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಧನಸಹಾಯ

ಮಟಪಾಡಿ ಶ್ರೀನಿಕೇತನ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 1996-97ನೇ ಸಾಲಿನ ಹಳೆವಿದ್ಯಾರ್ಥಿಗಳ ವತಿಯಿಂದ ಶಾಲಾ ಅಭಿವೃದ್ಧಿ ಸಮಿತಿಗೆ 25 ಸಾವಿರ ರೂ. ಹಾಗೂ 45 ಸಾವಿರ…

1 year ago

ಬ್ರಹ್ಮಾವರ: ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ ನಾಪತ್ತೆ

ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈವರೆಗೂ‌…

1 year ago

ಉಡುಪಿ: ಕಾರಿಗೆ ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆ

ಬೆಂಗಳೂರು ಮೂಲದ ದಂಪತಿಗಳಬ್ಬರು ತಾವಿದ್ದ ಸ್ವಿಫ್ಟ್‌ ಕಾರಿಗೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2 years ago

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ

ಇಲ್ಲಿನ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ.

2 years ago

ಕೊರಗ ಪರಿವಾರದ ಮೇಲೆ ದೌರ್ಜನ್ಯ ಪ್ರಕರಣ, ಸಿಒಡಿ ತನಿಖೆಗೆ ಆದೇಶ ನೀಡಿದ ಆರಗ ಜ್ಞಾನೇಂದ್ರ

ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಘಟನೆಯನ್ನು ಸಿಒಡಿ ತನಿಖೆಗೆ ಆದೇಶ ನೀಡಿರುವುದಾಗಿ ಗೃಹ ಸಚಿವ ಆರಗ…

2 years ago