ಭಗವಂತ್‌ ಮಾನ್‌

ಚಂಡೀಗಢ: ಕೌಶಲ್ಯ ಅಭಿವೃದ್ಧಿಗಾಗಿ ಸಿಂಗಾಪುರಕ್ಕೆ ಭೇಟಿ ನೀಡಲಿರುವ 36 ಪ್ರಾಂಶುಪಾಲರು

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯದ ಜನರಿಗೆ ನೀಡಿದ ಮತ್ತೊಂದು ಭರವಸೆಯನ್ನು ಈಡೇರಿಸಿದ್ದು, ತಮ್ಮ ವೃತ್ತಿಪರ ಕೌಶಲ್ಯವನ್ನು ಮತ್ತಷ್ಟು ತೀಕ್ಷ್ಣಗೊಳಿಸಲು ಸಿಂಗಾಪುರಕ್ಕೆ ಭೇಟಿ ನೀಡಲಿರುವ 36…

1 year ago

ನವಸಾರಿ: ಸರ್ವಾಧಿಕಾರಿ ಬಿಜೆಪಿಯನ್ನು ಕಿತ್ತೊಗೆಯಲು ಗುಜರಾತಿಗಳು ಬಯಸಿದ್ದಾರೆ – ಪಂಜಾಬ್ ಸಿಎಂ

'ನಿರಂಕುಶಾಧಿಕಾರಿ' ಮತ್ತು 'ಭ್ರಷ್ಟ' ಬಿಜೆಪಿ ನಾಯಕರನ್ನು ರಾಜ್ಯದಿಂದ ಹೊರಹಾಕಲು ಗುಜರಾತ್ ಜನರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್  ಹೇಳಿದ್ದಾರೆ.

1 year ago

ಶಿಮ್ಲಾ: ಹಿಮಾಚಲದಲ್ಲೂ ಜನಪರ, ಫಲಿತಾಂಶ ಆಧಾರಿತ ಸರ್ಕಾರವನ್ನು ಆಯ್ಕೆ ಮಾಡಿ ಎಂದ ಪಂಜಾಬ್ ಸಿಎಂ

ಹಿಮಾಚಲ ಪ್ರದೇಶದಲ್ಲಿ ಬದಲಾವಣೆಯ ಸಮಯ ಬಂದಿದೆ ಎಂದು ಪ್ರತಿಪಾದಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ನ ಮಾದರಿಯನ್ನು ಅನುಸರಿಸಲು ಮತ್ತು ಜನಪರ…

2 years ago

ಪಂಜಾಬ್ : ಮುಖ್ಯಮಂತ್ರಿ ಭಗವಂತ್‌ ಮಾನ್ ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

2 years ago

ಚಂಡೀಗಢ: ಇಂದು ಪಂಜಾಬ್ ಸಿಎಂ ಭಗವಂತ್‌ ಮಾನ್ ವಿವಾಹ

ಪಂಬಾಬ್ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ವಿವಾಹ ಸಮಾರಂಭ ಚಂಡೀಗಢದಲ್ಲಿರುವ ಭಗವಂತ್ ಮಾನ್ ನಿವಾಸದಲ್ಲಿ ವಿವಾಹದ ಸಂಪ್ರದಾಯಗಳು ಗುರುವಾರ ಆರಂಭವಾಗಿವೆ. ಡಾ. ಗುರುಪ್ರೀತ್…

2 years ago

ಚಂಡೀಗಢವನ್ನು ಪಂಜಾಬ್‌ ಗೆ ವರ್ಗಾಯಿಸಿ: ಸದನದಲ್ಲಿ ನಿರ್ಣಯ ಮಂಡಿಸಿದ ಭಗವಂತ್ ಮಾನ್

ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಚಂಡೀಗಢವನ್ನು ತಕ್ಷಣವೇ ಪಂಜಾಬ್‌ ರಾಜ್ಯಕ್ಕೆ ವರ್ಗಾಯಿಸುವಂತೆ ವಿಧಾನಸಭೆಯಲ್ಲಿ ಶುಕ್ರ ವಾರ ನಿರ್ಣಯವನ್ನು ಮಂಡಿಸಿದ್ದಾರೆ.

2 years ago

ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರವೇ ಪಿಂಚಣಿ: ಪಂಜಾಬ್‌ ಸಿಎಂ

ಶಾಸಕರು ಮತ್ತು ಮಾಜಿ ಶಾಸಕರು ಎಷ್ಟೇ ಬಾರಿ ಗೆದ್ದರೂ ಇನ್ನಮುಂದೆ ಒಂದು ಅವಧಿಯ ಪಿಂಚಣಿನ್ನು ಮಾತ್ರ ಪಡೆಯುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

2 years ago

ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಪ್ರಮಾಣವಚನ ಸ್ವೀಕರ

ಪಂಜಾಬ್‌ ನಲ್ಲಿ ನೂತನವಾಗಿ ರಚನೆಯಾಗಿರುವ ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

2 years ago

ಮಾ.23 ರಂದು ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸಲಾಗುವುದು: ಭಗವಂತ್ ಮಾನ್

ಪಂಜಾಬ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಭಗತ್‌ ಸಿಂಗ್‌ ಮಾನ್‌ ಮಹತ್ವದ ಘೋಷಣೆ ಮಾಡಿದ್ದಾರೆ. ಕಾಂತ್ರಿಕಾರಿ ಭಗತ್ ಸಿಂಗ್ ಹುತಾತ್ಮ ದಿನವಾದ ಮಾರ್ಚ್ 23 ರಂದು…

2 years ago

ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ ಗೆ ಅಭಿನಂದನೆ ಸಲ್ಲಿಸಿದ ಮೋದಿ

ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಬೆಳವಣಿಗೆಗೆ ಕೇಂದ್ರವು ತಮ್ಮ ಸರ್ಕಾರದೊಂದಿಗೆ…

2 years ago

ಮಾರ್ಚ್ 16 ರಂದು ಪಂಜಾಬ್ ನೂತನ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಗೆಲುವು ಸಾಧಿಸಿದ್ದು, ಆಪ್ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮಾರ್ಚ್ 16 ರಂದು ಪಂಜಾಬ್…

2 years ago

ಪಂಜಾಬ್‌: ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಭಗವಂತ್‌ ಮಾನ್‌ಗೆ ಗೆಲುವು

ಪಂಜಾಬ್‌ ನಲ್ಲಿ ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಭಗವಂತ್‌ ಮಾನ್‌ ಗೆಲುವು ಸಾಧಿಸಿದ್ದಾರೆ. ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಭಗವಂತ್‌ ಮಾನ್‌ ಅವರು ಕಾಂಗ್ರೆಸ್‌…

2 years ago