ಭಗವದ್ಗೀತೆ

ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿ ಇತಿಹಾಸ ಬರೆದ ವರುಣ್

ಭಾರತೀಯ ಮೂಲದ ಆಸ್ಟ್ರೇಲಿಯನ್‌ ಸೆನೆಟರ್‌ ಒಬ್ಬರು "ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ" ಸ್ವೀಕರಿಸಿ ಇತಿಹಾಸ ಸೃಷ್ಟಿಸಿದ್ದಾರೆ.

3 months ago

ಭಗವದ್ಗೀತೆಯ ಶ್ಲೋಕ ತಪ್ಪಾಗಿ ಅನುವಾದ: ಕ್ಷಮೆ ಕೇಳಿದ ಸಿಎಂ

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಭಗವದ್ಗೀತೆಯ ಶ್ಲೋಕವನ್ನು ತಪ್ಪಾಗಿ ಭಾಷಾಂತರಿಸಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಬಿಸ್ವಾ ಶರ್ಮಾ ಅವರು ಅವರು ಎಕ್ಸ್​​ನಲ್ಲಿ​​​ ಈ ಬಗ್ಗೆ ಕ್ಷಮೆ ಕೇಳಿದ್ದಾರೆ.…

4 months ago

ಕೋಲ್ಕತ್ತಾ: 1 ಲಕ್ಷ ಮಂದಿಯಿಂದ ಭಗವದ್ಗೀತೆ ಪಠಣ

ಬಿಜೆಪಿ ಮತ್ತು ಆರ್‌ ಎಸ್‌ ಎಸ್‌ ನೇತೃತ್ವದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನರು ಸಾಮೂಹಿಕವಾಗಿ ಭಗವದ್ಗೀತೆಯ…

4 months ago

ಗುಜರಾತ್‌ ಶಾಲಾ ಪಠ್ಯಕ್ಕೆ ಪ್ರತ್ಯೇಕ ‘ಭಗವದ್ಗೀತೆ’ ಪಠ್ಯ ಪುಸ್ತಕ

ಗುಜರಾತ್‌ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು ‘ಭಗವದ್ಗೀತೆ’ ಕುರಿತು ನೂತನ ಪಠ್ಯಪುಸ್ತಕವೊಂದನ್ನು ಶುಕ್ರವಾರ ಬಿಡುಗಡೆ ಮಾಡಿದೆ.

4 months ago

“ಭಗವದ್ಗೀತೆ ಅತ್ಯಂತ ಅಶ್ಲೀಲ, ಅಸಹ್ಯಕರ” ಎಂದ ತತ್ವಜ್ಞಾನಿ: ವಿಡಿಯೋ ವೈರಲ್

ಭಗವದ್ಗೀತೆ ಹಿಂದೂ ತತ್ತ್ವಶಾಸ್ತ್ರದಲ್ಲಿ ಪುರಾತನ ಮತ್ತು ಗೌರವಾನ್ವಿತ ಪಠ್ಯವಾಗಿದ್ದು, ಇತಿಹಾಸದುದ್ದಕ್ಕೂ ವಿವಿಧ ವ್ಯಾಖ್ಯಾನಗಳು ಮತ್ತು ವಿಶ್ಲೇಷಣೆಗಳಿಗೆ ಒಳಪಟ್ಟಿದೆ. ಆದಾಗ್ಯೂ, ಪ್ರಸಿದ್ಧ ಸ್ಲೋವೇನಿಯನ್ ತತ್ವಜ್ಞಾನಿ ಸ್ಲಾವೊಜ್ ಜಿಜೆಕ್ ಅವರ…

6 months ago

ಬ್ರಿಗೇಡ್ ಮೈದಾನದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ. ಮೂಲಗಳ ಪ್ರಕಾರ, ದೇಶದ…

9 months ago

ಮೈಸೂರು: ಭಗವದ್ಗೀತೆ ಪಠಣದಿಂದ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ

ಆಳವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿರುವ ಭಗವದ್ಗೀತೆಯನ್ನು ನಿತ್ಯ ಪಠಣ ಮಾಡುವುದರಿಂದ, ಮನುಷ್ಯನ ಜೀವನ ಮತ್ತು ವ್ಯಕ್ತಿತ್ವದ ಸಮಗ್ರ ಬೆಳವಣಿಗೆಯಾಗುತ್ತದೆ ಎಂದು ಸುಪ್ರಸಿದ್ಧ ಪ್ರವಚನಕರಾದ ಪಂ.ರಘೋತ್ತಮಾಚಾರ್ಯ ನಾಗಸಂಪಿಗೆ ಅಭಿಪ್ರಾಯಪಟ್ಟರು.

1 year ago

ದಾವಣಗೆರೆ: ಭಗವದ್ಗೀತೆಯನ್ನು ಶಿಕ್ಷಣದಲ್ಲಿದಲ್ಲಿ ಸೇರಿಸಲು ಸರ್ಕಾರಕ್ಕೆ ಮನವಿ

ಶಿಕ್ಷಣದಲ್ಲಿ ಸಾರ್ವತ್ರಿಕವಾಗಿ ಗುರುತಿಸಲ್ಪಟ್ಟಿರುವ ಭಗವದ್ಗೀತೆಯನ್ನು ಅಳವಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಿರಸಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು.

1 year ago

ಬೆಂಗಳೂರು: ಸರ್ಕಾರದಿಂದ ‘ಭಗವದ್ಗೀತೆ’ ಬೋಧನಾ ಘೋಷಣೆ ಅಕಾಲಿಕ ಎಂದ ಶಿಕ್ಷಣ ತಜ್ಞರು

ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆಯ ಬೋಧನೆಗಳನ್ನು ಸೇರಿಸಲು ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯ ನಿರ್ಧಾರವು ಚರ್ಚೆಯನ್ನು ಹುಟ್ಟುಹಾಕಿದೆ.

2 years ago

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸಲು ಮುಂದಾದ ಸರ್ಕಾರ

ಈ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆಯ ಬೋಧನೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಪ್ರಕಟಿಸಿದರು.

2 years ago

ಭರತನಾಟ್ಯದಲ್ಲಿ ಶ್ರೇಣೀಕೃತ ಪ್ರಮಾಣಪತ್ರ – ಅಮೃತ ವಿದ್ಯಾಲಯ ಸಂಸ್ಥೆ

ಹಿಂದು ಸಂಸ್ಕೃತಿಯನ್ನು ಎತ್ತಿ ಬಿಂಬಿಸುವ ಏಕೈಕ ವಿದ್ಯಾ ಸಂಸ್ಥೆ ಅಮೃತ ವಿದ್ಯಾಲಯಂ, ಈ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಲ್ಲಿ ಅಧ್ಯಾತ್ಮಿಕ ಧಾರ್ಮಿಕ ಮನೋಭಾವನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಗವದ್ಗೀತೆ,…

2 years ago

ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆ ಕಲಿಸಬೇಕು; ಧನ ಸಿಂಗ್‌ ರಾವತ್‌

ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್‌ ರಾವತ್‌ ಹೇಳಿದ್ದಾರೆ.

2 years ago

ಆನ್‌ಲೈನ್ ಭಗವದ್ಗೀತೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಆನ್‌ಲೈನ್ ಮೂಲಕ ಭಗವದ್ಗೀತೆ ಸ್ಪರ್ಧೆ ಯ ಪೋಸ್ಟರ್ ನ್ನು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ  ಬಿಡುಗಡೆ ಮಾಡಿದ್ದಾರೆ.

2 years ago

ಮುಂದಿನ ಶೈಕ್ಷಣಿಕ ವರ್ಷದಿಂದ ಹಿಮಾಚಲ ಪ್ರದೇಶದ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ

ಈ ಶೈಕ್ಷಣಿಕ ವರ್ಷದಿಂದ ಹಿಮಾಚಲ ಪ್ರದೇಶದ 9, 10, 11 ಮತ್ತು 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಬೋಧಿಸಲಾಗುವುದು ಎಂದು ಶಿಕ್ಷಣ ಸಚಿವರ ತಿಳಿಸಿದ್ದಾರೆ.

2 years ago

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯದ ಪಠ್ಯದಲ್ಲಿ ಭಗವದ್ಗೀತೆಯ ಪಾಠಗಳನ್ನು ಅಳವಡಿಸಲು ನಮ್ಮ ಒಪ್ಪಿಗೆ ಇದೆ. ನಾವೂ ಹಿಂದೂಗಳು. ನಮ್ಮದು ಯಾವ ವಿರೋಧವಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿಯೇ ಎಲ್ಲಾ ಧರ್ಮದ ಗ್ರಂಥಗಳನ್ನು ಓದಲು…

2 years ago