ಭಗವದ್ಗೀತೆ

ಭಗವದ್ಗೀತೆ’ಗೆ ಅವಮಾನ: ತನ್ವೀರ್ ಸೇಠ್ ಕೂಡಲೇ ಕ್ಷಮೆ ಕೇಳಬೇಕು- ಋಷಿಕುಮಾರ್ ಸ್ವಾಮೀಜಿ

ಕಾಂಗ್ರೆಸ್ ಮಾಜಿ ಸಚಿವ ತನ್ವೀರ್ ಸೇಠ್ ಭಗವದ್ಗೀತೆ ಕೊರೊನಾ ವೈರಸ್‍ಗಿಂತ ದೊಡ್ಡ ಮಹಾಮಾರಿ ಎಂದು ಹೇಳಿ ಭಾರತದ ಪವಿತ್ರ ಗ್ರಂಥವನ್ನು ಅವಮಾನ ಮಾಡಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು.…

2 years ago

ಪಠ್ಯಗಳಲ್ಲಿ ಭಗವದ್ಗೀತೆ ಕಲಿಸುವ ಚಿಂತನೆ ಸ್ವಾಗತಾರ್ಹ‌ : ನಳಿನ್‍ಕುಮಾರ್ ಕಟೀಲ್

ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮಥ್ರ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ. ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು…

2 years ago

ಚರಣ್‌ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ…

2 years ago

ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಸಮಿತಿ ರಚನೆ; ಬಿ.ಸಿ.ನಾಗೇಶ್

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಅಧ್ಯಯನ ನಡೆಸಲು ಸಮತಿಯೊಂದನ್ನು ರಚಿಸಲಾಗುವುದು, ಬಳಿಕ ಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ…

2 years ago

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಡೀ ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್ ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

2 years ago

‘ಭಗವದ್ಗೀತೆ’ಯನ್ನು ಪಠ್ಯದಲ್ಲಿ ಸೇರಿಸಬೇಕು: ಸಂಸದ ಪ್ರತಾಪ್ ಸಿಂಹ

  ‘ಭಗವದ್ಗೀತೆ’ಯಲ್ಲಿ ಜೀವನದ ಮೌಲ್ಯಗಳಿದ್ದು, ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಾದ ವಿಚಾರಗಳಿದೆ. ಆದ್ದರಿಂದ ರಾಜ್ಯ ಸರಕಾರ ಇದನ್ನು ಪಠ್ಯದಲ್ಲಿ ಸೇರಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

2 years ago

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ: ಮಾಜಿ ಸಚಿವ ಯುಟಿ.ಖಾದರ್

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

2 years ago

ಮದರಸಾಗಳ ಶಿಕ್ಷಣ ಪದ್ಧತಿಯಲ್ಲೂ ಬದಲಾವಣೆ: ಸಚಿವ ಬಿ.ಸಿ.ನಾಗೇಶ್

ಮದರಸಾಗಳಲ್ಲೂ ಇಂದಿನ ಶಿಕ್ಷಣದ ಪದ್ಧತಿಯನ್ನು ತರುವ ಕೆಲಸ ಮಾಡುತ್ತೇವೆ. ಅಲ್ಪಸಂಖ್ಯಾತರ ಮಕ್ಕಳೂ ಶಿಕ್ಷಣದಿಂದ ದೂರವುಳಿಯಬಾರದು, ಅವರು ಕೂಡ ನಮ್ಮೆಲ್ಲ ಮಕ್ಕಳ ಥರಾನೆ ಇವತ್ತಿನ ಶಿಕ್ಷಣ ಪದ್ಧತಿ ಕಲಿಯಬೇಕು.

2 years ago

ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡುದರಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ?; ಎಚ್ಡಿಕೆ

ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

2 years ago

ಶಾಲೆಯಲ್ಲಿ ಭಗವದ್ಗೀತೆ ಕಲಿಸುದಕ್ಕೆ ನಮ್ಮ ವಿರೋಧವಿಲ್ಲ; ಸಿದ್ದರಾಮಯ್ಯ

ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆ ಹೇಳಿಕೊಟ್ಟರೆ ಅದಕ್ಕೆ ನಮ್ಮ ವಿರೋಧವೇನೂ ಇಲ್ಲ. ಸಂವಿಧಾನದಲ್ಲಿ ನಂಬಿಕೆ ಇಡಬೇಕು, ಗುಣಮಟ್ಟದ…

2 years ago

ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು; ಅಶ್ವತ್ ನಾರಾಯಣ್

ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ…

2 years ago

ಶಿಕ್ಷಣ ವ್ಯವಸ್ಥೆಯಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ; ಶಾಸಕ ಪ್ರಿಯಾಂಕ್ ಖರ್ಗೆ

ರಾಜ್ಯದ ಪಠ್ಯಕ್ರಮದಲ್ಲಿ ಗುಜರಾತ್ ಮಾದರಿಯಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಬದಲು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ…

2 years ago

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ನನ್ನ ಸ್ವಾಗತ ಇದೆ; ಎಂ.ಪಿ. ರೇಣುಕಾಚಾರ್ಯ

ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದು ತಪ್ಪೇನಿದೆ? ಎಂದು ಹೇಳಿದ್ದಾರೆ.

2 years ago

ರಾಜ್ಯದ ಪಠ್ಯದಲ್ಲಿ ಈ ವರ್ಷ ಭಗವದ್ಗೀತೆ ಅಳವಡಿಕೆ ಮಾಡಲ್ಲ; ಸಚಿವ ಬಿ.ಸಿ.ನಾಗೇಶ್

ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ…

2 years ago