News Karnataka Kannada
Sunday, April 28 2024
ಭಗವದ್ಗೀತೆ

ಭಗವದ್ಗೀತೆ’ಗೆ ಅವಮಾನ: ತನ್ವೀರ್ ಸೇಠ್ ಕೂಡಲೇ ಕ್ಷಮೆ ಕೇಳಬೇಕು- ಋಷಿಕುಮಾರ್ ಸ್ವಾಮೀಜಿ

24-Mar-2022 ಬೆಂಗಳೂರು ನಗರ

ಕಾಂಗ್ರೆಸ್ ಮಾಜಿ ಸಚಿವ ತನ್ವೀರ್ ಸೇಠ್ ಭಗವದ್ಗೀತೆ ಕೊರೊನಾ ವೈರಸ್‍ಗಿಂತ ದೊಡ್ಡ ಮಹಾಮಾರಿ ಎಂದು ಹೇಳಿ ಭಾರತದ ಪವಿತ್ರ ಗ್ರಂಥವನ್ನು ಅವಮಾನ ಮಾಡಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕಾಳಿಮಠದ ಸ್ವಾಮೀಜಿ ಋಷಿಕುಮಾರ್ ಇಂದು...

Know More

ಪಠ್ಯಗಳಲ್ಲಿ ಭಗವದ್ಗೀತೆ ಕಲಿಸುವ ಚಿಂತನೆ ಸ್ವಾಗತಾರ್ಹ‌ : ನಳಿನ್‍ಕುಮಾರ್ ಕಟೀಲ್

23-Mar-2022 ಬೆಂಗಳೂರು ನಗರ

ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮಥ್ರ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ. ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು ಕೊಡುವ ಮಾದರಿಯಲ್ಲಿರಬೇಕು‌ ಎಂದು...

Know More

ಚರಣ್‌ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

21-Mar-2022 ಬೆಂಗಳೂರು ನಗರ

ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ...

Know More

ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಸಮಿತಿ ರಚನೆ; ಬಿ.ಸಿ.ನಾಗೇಶ್

21-Mar-2022 ಬೆಂಗಳೂರು ನಗರ

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಅಧ್ಯಯನ ನಡೆಸಲು ಸಮತಿಯೊಂದನ್ನು ರಚಿಸಲಾಗುವುದು, ಬಳಿಕ ಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ...

Know More

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್

21-Mar-2022 ಮೈಸೂರು

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಡೀ ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್ ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು...

Know More

‘ಭಗವದ್ಗೀತೆ’ಯನ್ನು ಪಠ್ಯದಲ್ಲಿ ಸೇರಿಸಬೇಕು: ಸಂಸದ ಪ್ರತಾಪ್ ಸಿಂಹ

20-Mar-2022 ಮಡಿಕೇರಿ

  ‘ಭಗವದ್ಗೀತೆ’ಯಲ್ಲಿ ಜೀವನದ ಮೌಲ್ಯಗಳಿದ್ದು, ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಾದ ವಿಚಾರಗಳಿದೆ. ಆದ್ದರಿಂದ ರಾಜ್ಯ ಸರಕಾರ ಇದನ್ನು ಪಠ್ಯದಲ್ಲಿ ಸೇರಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ...

Know More

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ: ಮಾಜಿ ಸಚಿವ ಯುಟಿ.ಖಾದರ್

20-Mar-2022 ಬಳ್ಳಾರಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್...

Know More

ಮದರಸಾಗಳ ಶಿಕ್ಷಣ ಪದ್ಧತಿಯಲ್ಲೂ ಬದಲಾವಣೆ: ಸಚಿವ ಬಿ.ಸಿ.ನಾಗೇಶ್

19-Mar-2022 ಉತ್ತರಕನ್ನಡ

ಮದರಸಾಗಳಲ್ಲೂ ಇಂದಿನ ಶಿಕ್ಷಣದ ಪದ್ಧತಿಯನ್ನು ತರುವ ಕೆಲಸ ಮಾಡುತ್ತೇವೆ. ಅಲ್ಪಸಂಖ್ಯಾತರ ಮಕ್ಕಳೂ ಶಿಕ್ಷಣದಿಂದ ದೂರವುಳಿಯಬಾರದು, ಅವರು ಕೂಡ ನಮ್ಮೆಲ್ಲ ಮಕ್ಕಳ ಥರಾನೆ ಇವತ್ತಿನ ಶಿಕ್ಷಣ ಪದ್ಧತಿ...

Know More

ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡುದರಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ?; ಎಚ್ಡಿಕೆ

19-Mar-2022 ರಾಮನಗರ

ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ...

Know More

ಶಾಲೆಯಲ್ಲಿ ಭಗವದ್ಗೀತೆ ಕಲಿಸುದಕ್ಕೆ ನಮ್ಮ ವಿರೋಧವಿಲ್ಲ; ಸಿದ್ದರಾಮಯ್ಯ

19-Mar-2022 ಬೆಂಗಳೂರು ನಗರ

ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆ ಹೇಳಿಕೊಟ್ಟರೆ ಅದಕ್ಕೆ ನಮ್ಮ ವಿರೋಧವೇನೂ ಇಲ್ಲ. ಸಂವಿಧಾನದಲ್ಲಿ ನಂಬಿಕೆ ಇಡಬೇಕು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು ಎಂಬುದು ನಮ್ಮ...

Know More

ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು; ಅಶ್ವತ್ ನಾರಾಯಣ್

18-Mar-2022 ಬೆಂಗಳೂರು ನಗರ

ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ' ಎಂದು...

Know More

ಶಿಕ್ಷಣ ವ್ಯವಸ್ಥೆಯಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ; ಶಾಸಕ ಪ್ರಿಯಾಂಕ್ ಖರ್ಗೆ

18-Mar-2022 ಬೆಂಗಳೂರು ನಗರ

ರಾಜ್ಯದ ಪಠ್ಯಕ್ರಮದಲ್ಲಿ ಗುಜರಾತ್ ಮಾದರಿಯಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಬದಲು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದು...

Know More

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ನನ್ನ ಸ್ವಾಗತ ಇದೆ; ಎಂ.ಪಿ. ರೇಣುಕಾಚಾರ್ಯ

18-Mar-2022 ಬೆಂಗಳೂರು ನಗರ

ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದು ತಪ್ಪೇನಿದೆ? ಎಂದು...

Know More

ರಾಜ್ಯದ ಪಠ್ಯದಲ್ಲಿ ಈ ವರ್ಷ ಭಗವದ್ಗೀತೆ ಅಳವಡಿಕೆ ಮಾಡಲ್ಲ; ಸಚಿವ ಬಿ.ಸಿ.ನಾಗೇಶ್

18-Mar-2022 ಬೆಂಗಳೂರು ನಗರ

ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು