ಭಜರಂಗದಳದ ಕಾರ್ಯಕರ್ತನ ಹತ್ಯೆ

ಭಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಸಿರೋಡಿನಲ್ಲಿ ಪ್ರತಿಭಟನೆ

ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆ ಖಂಡಿಸಿ ಬಿಸಿರೋಡಿನಲ್ಲಿ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು.

2 years ago