ಭಜರಂಗದಳ

ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು

ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ…

3 months ago

ದ್ವೇಷದ ರಾಜಕಾರಣ ಸಹಿಸುವುದೇ ಇಲ್ಲ: ಸಂಸದ ನಳಿನ್‌ ಆಕ್ರೋಶ

ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡೀಪಾರು ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ ನಡೆಸಿದ್ದಾರೆ.

5 months ago

ಬಂಟ್ವಾಳ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.

11 months ago

ಭಜರಂಗದಳವನ್ನು ದೇಶದ್ರೋಹಿ ಪಿಎಫ್ಐ ಜೊತೆಗೆ ಹೋಲಿಕೆ, ಜಿಲ್ಲಾ ಬಿಜೆಪಿಯಿಂದ ಖಂಡನೆ

ಸನಾತನ ಪರಂಪರೆ ತಿಳಿಯದ ಕಾಂಗ್ರೆಸಿಗರು ತಮ್ಮ ಪ್ರನಾಳಿಕೆಯಲ್ಲಿ ಭಜರಂಗದಳವನ್ನು ದೇಶದ್ರೋಹಿ ಪಿಎಫ್ಐ ಜೊತೆಗೆ ಹೋಲಿಕೆ ಮಾಡಿದ್ದಾರೆ ಎಂದು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.

12 months ago

ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯ ಬಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.

12 months ago

ಬಜರಂಗದಳ ನಿಷೇಧ ಘೋಷಣೆ: ಸುಳ್ಯ ಪ್ರಖಂಡದಿಂದ ಖಂಡನೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದ ಘೋಷಣೆ ಸುಳ್ಯ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ ವ್ಯಕ್ತವಾಗಿದೆ.

12 months ago

ಮಂಗಳೂರು: ರಂಗ್‌ದೇ ಬರ್ಸಾ ಡಿಜೆ ಪಾರ್ಟಿಗೆ ದಾಳಿ ನಡೆಸಿದ ಬಜರಂಗದಳ ಕಾರ್ಯರ್ತರು

ರಂಗದೆ ಬರ್ಸ ಕಾರ್ಯಕ್ರಮಕ್ಕೆ ಭಜರಂಗದಳ ಮಂಗಳೂರು ದಾಳಿ ನಡೆಸಿದ ಘಟನೆ ಮಂಗಳೂರು ನಗರದ ಮರೋಳೀಯಲ್ಲಿ ನಡೆದಿದೆ.

1 year ago

ಮಂಗಳೂರು: ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಿದ ಭಜರಂಗದಳದ ಕಾರ್ಯಕರ್ತರು

ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಭಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿ, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ ಮುಸ್ಲಿಂ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಿನ್ನೆ…

1 year ago

ವಡೋದರಾ: ಬಜರಂಗದಳ ಬೆದರಿಕೆ ಹಿನ್ನೆಲೆಯಲ್ಲಿ ಮಸೀದಿ ಭೇಟಿ ಕೈಬಿಟ್ಟ ದೆಹಲಿ ಪಬ್ಲಿಕ್ ಸ್ಕೂಲ್

ಆಗಸ್ಟ್ 5 ರಂದು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿದ್ದ ದೆಹಲಿ ಪಬ್ಲಿಕ್ ಸ್ಕೂಲ್, ಭಜರಂಗದಳದ ಕಾರ್ಯಕರ್ತರು ಭೇಟಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ…

2 years ago

ಶಿವಮೊಗ್ಗ: ಆನವಟ್ಟಿಯಲ್ಲಿ ಮುಸ್ಲಿಂ ಕಥಾಹಂದರವಿದೆ ಎಂದು ನಾಟಕ ನಿಲ್ಲಿಸಿದ ಭಜರಂಗದಳದ ಕಾರ್ಯಕರ್ತರು

ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ಮುಸ್ಲಿಂ ಕಥಾಹಂದರವಿದೆ ಎಂದು ಆರೋಪಿಸಿ ಭಜರಂಗದಳದ ಕಾರ್ಯಕರ್ತರು ನಾಟಕವನ್ನು ನಿಲ್ಲಿಸಿದ ಆಘಾತಕಾರಿ ಘಟನೆ ನಡೆದಿದೆ.

2 years ago

ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ: ಸುನೀಲ್ ಕೆ.ಆರ್

ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಆಗ್ರಹಿಸಿದೆ.

2 years ago

ಎಸ್ಪಿ ಲಕ್ಷ್ಮಿ ಪ್ರಸಾದ್ ಗೆ ಶಿವಮೊಗ್ಗದ ಜನತೆ ಆಭಾರಿ!

ಹಿಜಾಬ್, ಭಜರಂಗದಳ ಹರ್ಷ ಕೊಲೆ ಘಟನೆಯಿಂದ ಶಿವಮೊಗ್ಗ ನಗರದ ಜನತೆ ಒಂದು ತಿಂಗಳು ಕರ್ಪ್ಯೂ ನಿಷೇದಾಜ್ಞೆಯಿಂದ ಕಂಗೆಟ್ಟಿ ಹೋಗಿದ್ದರು. ವ್ಯಾಪಾರಸ್ಥರು ಬೀದಿಬದಿ ವ್ಯಾಪಾರಿಗಳು ವ್ಯಾಪಾರವಿಲ್ಲದೆ ನಲುಗಿ ಹೋಗಿದ್ದರು.

2 years ago

ಹರ್ಷನ ಕೊಲೆಯ ಹಿಂದಿರುವ ಸೂತ್ರಧಾರರನ್ನು ಬಂಧಿಸುವಂತೆ ಆಗ್ರಹಿಸಿ, ಬೃಹತ್ ಪ್ರತಿಭಟನೆ

ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆಯ ಹಿಂದಿರುವ ಸೂತ್ರಧಾರರನ್ನು ಬಂಧಿಸುವಂತೆ ಆಗ್ರಹಿಸಿ, ಶಿವಮೊಗ್ಗ ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

2 years ago

ಹರ್ಷ ಕೊಲೆ ಪ್ರಕರಣ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ : ಸಿದ್ದರಾಮಯ್ಯ

ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ…

2 years ago

ಜೈ ಶ್ರೀರಾಮ್, ಶ್ರೀರಾಮ್ ಎನ್ನುತ್ತಲೇ ಪ್ರಾಣ ಬಿಟ್ಟ : ಹರ್ಷ ಸಹೋದರಿ ಅಶ್ವಿನಿ

“ಹರ್ಷನನ್ನು ಹತ್ಯೆ ಮಾಡಿದವರು ಯಾರೋ ಗೊತ್ತಿಲ್ಲ… ಆದರೆ ನಮ್ಮ ಕುಟುಂಬಕ್ಕೆ ಮಾತ್ರ ನ್ಯಾಯ ಬೇಕು… ಆ ನ್ಯಾಯ ಸಿಗುವುದಿಲ್ಲ ಎಂದಾದರೆ ನನ್ನ ಹಿಂದು ಸಹೋದರರೇ ಏನೋ ಒಂದು…

2 years ago