ಭತ್ತದ ಕಣಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ

ನಂಜನಗೂಡು ಬಳಿ ಭತ್ತದ ಕಣಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಎಲ್ಲರೂ ಸುಗ್ಗಿಹಬ್ಬ ಸಂಕ್ರಾಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದರೆ ತಾಲೂಕಿನ ಕಪ್ಪಸೋಗೆ ಗ್ರಾಮದ ರೈತನೊಬ್ಬ ಕಣ್ಣೀರಿಡುವಂತಾಗಿದೆ. ಈತ ಬೆಳೆದಿದ್ದ ಭತ್ತದ ಕಣಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

2 years ago