ಭದ್ರತೆ

ಸಂಸತ್ತಿನಲ್ಲಿ ದಾಂಧಲೆ ಪ್ರಕರಣ: ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ರೂಪಿಸಿದ್ದ ಆರೋಪಿ!

ಮೊನ್ನೆಯಷ್ಟೆ ದೇಶದ ಭದ್ರತೆಗೆ ಸವಾಲು ಒಡ್ಡಿದ ಪ್ರಕರಣವೊಂದು ನಡೆದಿತ್ತು. ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಹೊಗೆ ಬಣ್ಣಮಿಶ್ರಿತ ಹೊಗೆ ದಾಳಿ ನಡೆಸಿದ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು.…

5 months ago

ಬೈಡನ್ ನಿವಾಸದ ಮೇಲೆ ಅನುಮಾನಾಸ್ಪದವಾಗಿ ನಾಗರಿಕ ವಿಮಾನ ಹಾರಾಟ

ಅಧ್ಯಕ್ಷ ಜೋ ಬೈಡನ್ ಅವರ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಮಾಹಿತಿಯ ಪ್ರಕಾರ, ನಾಗರಿಕ ವಿಮಾನವೊಂದು ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು, ನಂತರ ಅಮೆರಿಕದ ಯುದ್ಧ ವಿಮಾನಗಳು…

6 months ago

ಆಸ್ಟ್ರೇಲಿಯಾ -ಪಾಕ್‌ ಪಂದ್ಯ: ಭದ್ರತೆಗಿದ್ದ ಪೊಲೀಸರಿಗೆ ನೀಡಿದ ಮೊಸರನ್ನದಲ್ಲಿ ಹುಳು ಪತ್ತೆ

ಬೆಂಗಳೂರು ಬಂದ್‌ ವೇಳೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರಿಗೆ ಒದಗಿಸಲಾಗಿದ್ದ ರೈಸ್‌ ಬಾತ್‌ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಇದೀಗ ಎಂ.ಚಿನ್ನಸ್ವಾಮಿ ಕ್ರಿಕೆಟ್‌ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್‌…

7 months ago

ಕುಂದಗೋಳ ಮತಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್

ನಾಳೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ ಎಂದು…

12 months ago

ತರೀಕೆರೆ: ಮೋದಿ ಬಡವರ ಬದುಕಿಗೆ ಭದ್ರತೆ ನೀಡಿದ್ದಾರೆ – ಆರಗ ಜ್ಞಾನೇಂದ್ರ

ತರೀಕೆರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಡವರ ಬದುಕಿಗೆ ಭದ್ರತೆ ಮತ್ತು ವಿಮೆಯನ್ನು ಒದಗಿಸಿದ್ದಾರೆ ಎಂದು ಕರ್ನಾಟಕ ಸರ್ಕಾರದ ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು.

1 year ago

ಬೆಂಗಳೂರು: ಇಂದಿನ ಮಹಿಳೆಯರಿಗೆ ಭದ್ರತೆಯ ಅಗತ್ಯವಿದೆ ಎಂದ ಶೋಭಾ ಕರಂದ್ಲಾಜೆ

ಇಂದಿನ ಮಹಿಳೆಯರಿಗೆ ಹೆಚ್ಚು ಸ್ವಾತಂತ್ರ್ಯ, ನ್ಯಾಯದ, ಭದ್ರತೆಯ ಅಗತ್ಯವಿದೆ ಎಂದು ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

1 year ago

ಬೆಂಗಳೂರು: ಪ್ರಧಾನಿ ಮೋದಿ ಭದ್ರತೆಗಾಗಿ 6,000 ಪೊಲೀಸ್ ಸಿಬ್ಬಂದಿ ನಿಯೋಜನೆ

ಸಾರ್ವಜನಿಕ ರ‍್ಯಾಲಿ ಸೇರಿದಂತೆ ಐದು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದು, ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗುವುದು ಎಂದು…

1 year ago

ಬೆಂಗಳೂರು: ಅರಣ್ಯ ಹುತಾತ್ಮರ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಿಸಿದ ಸಿಎಂ

ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ ರೂ.ಗಳಿದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…

2 years ago

ನವದೆಹಲಿ: ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡಿ ಎಂದ ಗೃಹ ಸಚಿವ ಅಮಿತ್ ಶಾ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳನ್ನು ಒತ್ತಾಯಿಸಿದರು.

2 years ago

ಕೊಲಂಬೊ: ಪರಿಸ್ಥಿತಿ ನಿಯಂತ್ರಿಸಲು ಸೇನೆ, ಪೊಲೀಸರಿಗೆ ಅಧಿಕಾರ ನೀಡಿದ ಶ್ರೀಲಂಕಾ

ನಾಗರಿಕರ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ತ್ರಿ ಪಡೆಗಳ ಕಮಾಂಡರ್ಗಳು ಮತ್ತು ಐಜಿಪಿ ಅವರನ್ನು…

2 years ago

ಮಂಗಳೂರು: ಗುತ್ತಿಗೆ ಆಧಾರಿತ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನಾ ಸಭೆ

ದೇಶದ ಸ್ವಾವಲಂಬನೆ ಮತ್ತು ಭದ್ರತೆಗೆ ಅಪಾಯ ತಂದೊಡ್ಡುವ ಹಾಗೂ ವಿದ್ಯಾರ್ಥಿ ಯುವಜನರ ಭವಿಷ್ಯಕ್ಕೆ ಮಾರಕ ಹೊಡೆತ ನೀಡುವ ಸೇನೆಯಲ್ಲಿ 4 ವರ್ಷಗಳ ಗುತ್ತಿಗೆ ಆಧಾರಿತ ಅಗ್ನಿಪಥ್ ಯೋಜನೆಯನ್ನು…

2 years ago