ಭಯೋತ್ಪಾದಕ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪಹು ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆರಂಭಗೊಂಡ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

2 years ago

ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago