ಭಯೋತ್ಪಾದನೆ

ಸಿದ್ದರಾಮಯ್ಯ ಅವರ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ಬೊಮ್ಮಾಯಿ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ಮಾಜಿ ಮುಖ್ಯಮಂತ್ರಿಯೂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಯಾವಾಗಲೂ ಕಾಂಗ್ರೆಸ್ ಪಕ್ಷ ಬ್ಲ್ಯಾಕ್ ಮನಿಗೆ…

1 month ago

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜಸ್ಥಾನ ಸರ್ವನಾಶವಾಗಲಿದೆ: ಪ್ರಧಾನಿ ಟೀಕೆ

ಉದಯಪುರ: ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ತಾನದ ಕಾಂಗ್ರೆಸ್ ಸರ್ಕಾರವು “ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಉದಯಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ…

6 months ago

ಭಯೋತ್ಪಾದನೆಯನ್ನ ಗಂಭೀರವಾಗಿ ಪರಿಗಣಿಸದಿದ್ದರೆ, ನಾವೇ ಬಲಿಪಶುಗಳಾಗಬಹುದು:​ ಜೈಶಂಕರ್

"ಭಯೋತ್ಪಾದನೆ ಇತರೆ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮವನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗಬಹುದು" ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ.

6 months ago

ಒಂದರ ಹಿಂದೆ ಒಂದರಂತೆ 3-4 ಸ್ಫೋಟ, ಏನಾಗುತ್ತಿದೆ ಎಂದು ತಿಳಿಯಲು ಸಮಯವೇ ಸಿಗಲಿಲ್ಲ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೇರಳದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ…

6 months ago

ಭಯೋತ್ಪಾದನೆಗೆ ಹಣಕಾಸು ಒದಗಿಸುವವರ ವಿರುದ್ಧ ಕ್ರಮ: ದೆಹಲಿ ಘೋಷಣೆಯಲ್ಲಿ ಉಲ್ಲೇಖ

ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ಭಯೋತ್ಪಾದನೆಯ ಎಲ್ಲಾ ರೂಪಗಳನ್ನು ಖಂಡಿಸಿದ್ದಾರೆ. "ನಾವು ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಖಂಡಿಸುತ್ತೇವೆ, ಅನ್ಯದ್ವೇಷ, ವರ್ಣಭೇದ ನೀತಿಯನ್ನು ವಿರೋಧಿಸುತ್ತೇವೆ…

8 months ago

ಬೆಂಗಳೂರು: ಭಯೋತ್ಪಾದನೆಗೆ ಬಿಜೆಪಿಯವರು ಯಾರು ಬಲಿಯಾಗಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಭಯೋತ್ಪಾದನೆ ಬಗ್ಗೆ ಮಾತನಾಡುತ್ತಾರೆ. ಆದರೆ ಭಯೋತ್ಪಾದನೆಯಿಂದ ಬಿಜೆಪಿಯ ಯಾರೂ ಪ್ರಾಣ ಕಳೆದುಕೊಂಡಿಲ್ಲ. ಆದರೆ ಭಯೋತ್ಪಾದನೆಗೆ ಬಲಿಯಾದವರು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಎಂದು…

12 months ago

ಬೆಂಗಳೂರು: ಭಯೋತ್ಪಾದನೆಯೊಂದಿಗೆ ನಂಟು ಹೊಂದಿರುವ ಇತಿಹಾಸ ಕಾಂಗ್ರೆಸ್ ಗೆ ಇದೆ – ಬಿಜೆಪಿ

ಭಯೋತ್ಪಾದನೆಯೊಂದಿಗೆ ನಂಟು ಹೊಂದಿರುವ ಇತಿಹಾಸ ಕಾಂಗ್ರೆಸ್ ಗೆ ಇದೆ ಎಂದು ಕರ್ನಾಟಕದ ಆಡಳಿತಾರೂಢ ಬಿಜೆಪಿ ಬುಧವಾರ ಆರೋಪಿಸಿದೆ.

1 year ago

ನವದೆಹಲಿ: ಮೋದಿ ಅಧಿಕಾರಾವಧಿಯಲ್ಲಿ ಭಯೋತ್ಪಾದನೆ, ತೀವ್ರಗಾಮಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ

ಸರ್ಜಿಕಲ್ ಸ್ಟ್ರೈಕ್ ಮತ್ತು ಮೋದಿ ಸರ್ಕಾರ ಕೈಗೊಂಡ ಇತರ ಕಠಿಣ ಕ್ರಮಗಳಿಂದಾಗಿ 2014 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್…

1 year ago

ಭಯೋತ್ಪಾದಕರ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಲ್ಲಿಕಾರ್ಜುನ ಖರ್ಗೆಗೆ ಬೊಮ್ಮಾಯಿ ಮನವಿ

ಭಯೋತ್ಪಾದನೆ ಮತ್ತು ಭಯೋತ್ಪಾದಕರ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ…

1 year ago

ವಿಜಯಪುರ: ಭಟ್ಕಳದಲ್ಲಿ ಭಯೋತ್ಪಾದನೆ ಜೀವಂತ ಇದೆ ಎಂದ ಶ್ರೀರಾಮ ಸೇನೆ ಮುಖ್ಯಸ್ಥ!

ಭಟ್ಕಳದಲ್ಲಿ ಭಯೋತ್ಪಾದನೆ ಜೀವಂತ ಇದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು‌.

2 years ago

ದೇಶದ ಆಂತರಿಕ ಭದ್ರತೆಯ ವಿಷಯದಲ್ಲಿ ಎನ್‌ಐಎ ಪಾತ್ರ ಬಹುಮುಖ್ಯವಾದದ್ದು: ಅಮಿತ್‌ ಶಾ

ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ 13 ನೇ ಸಂಸ್ಥಾಪನಾ ದಿನಾಚರಣೆಯನ್ನು ಅಚರಿಸಿಕೊಳ್ಳುತ್ತಿದೆ. ದೇಶದ ಆಂತರಿಕ ಭದ್ರತೆಯ ವಿಷಯದಲ್ಲಿ ಎನ್‌ಐಎ ಪಾತ್ರ ಬಹುಮುಖ್ಯವಾದದ್ದು.

2 years ago

ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಬುಡಸಮೇತ ಕಿತ್ತುಹಾಕಬೇಕು; ಅಮಿತ್ ಶಾ

ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

2 years ago

ಭಯೋತ್ಪಾದನೆ ಬೆಂಬಲಿಗರು ದ ಕಾಶ್ಮೀರ್‌ ಫೈಲ್ಸ್‌ ಚಿತ್ರವನ್ನು ಟೀಕಿಸುತ್ತಿದ್ದಾರೆ!

ದ ಕಾಶ್ಮೀರ್‌ ಫೈಲ್ಸ್‌ ಚಿತ್ರವನ್ನು ಟೀಕಿಸುತ್ತಿರುವ ವಿರುದ್ಧ ಕಿಡಿಕಾರಿರುವ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭಯೋತ್ಪಾದನೆಯ ಬೆಂಬಲಿಗರು ಚಿತ್ರದ ಕುರಿತಾಗಿ ದೋಷಾರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 years ago

ಭಾರತ ದೇಶದಿಂದ ಪಾಕಿಸ್ತಾನಕ್ಕೆ ಬೆದರಿಕೆ ಇಲ್ಲ,ದೇಶದೊಳಗೇ ಇರುವ ಧಾರ್ಮಿಕ ಉಗ್ರವಾದದಿಂದ ಅಪಾಯ

ಇಸ್ಲಾಮಾಬಾದ್: ದೇಶದಲ್ಲಿ ಬೇರು ಬಿಟ್ಟಿರುವ ಧಾರ್ಮಿಕ ಉಗ್ರವಾದಕ್ಕೆ ಶಾಲೆ, ಕಾಲೇಜುಗಳೇ ಕಾರಣ. ಮದರಸಗಳಲ್ಲ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.…

2 years ago