ಭಾನುಪ್ರಕಾಶ್

ಬಿಜೆಪಿ ಮುಖಂಡ ಭಾನುಪ್ರಕಾಶ್ ಪುತ್ರನ ಕಾರಿನ ಮೇಲೆ ಕಲ್ಲು ತೂರಾಟ

ಬಿಜೆಪಿಯ ಹಿರಿಯ ಮುಖಂಡ ಭಾನುಪ್ರಕಾಶ್ ರವರ ಮಗನ ಕಾರಿನ ಮೇಲೆ ಕಲ್ಲು ತೂರಿರುವ ಘಟನೆ ಶುಕ್ರವಾರ ತಡರಾತ್ರಿ ಶಿವಮೊಗ್ಗದ ಸೂಳೆಬೈಲ್ ಸಮೀಪ ನಡೆದಿದೆ.

2 years ago