ಭಾರತೀಯ ಮೂಲದ ಮಹಿಳಾ ಟೆಕ್ಕಿ ಹಾಗೂ ಮತ್ತೊಬ್ಬ ವಿದೇಶಿ ಪ್ರವಾಸಿಗರು ಮೃತ

ಮೆಕ್ಸಿಕೊ ರೆಸಾರ್ಟ್‌ನಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ

ಲಾಸ್‌ಏಂಜಲಿಸ್‌ : ಮೆಕ್ಸಿಕೊದ ರೆಸಾರ್ಟ್‌ವೊಂದರಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಲಿಫೋರ್ನಿಯಾದ ಭಾರತೀಯ ಮೂಲದ ಮಹಿಳಾ ಟೆಕ್ಕಿ ಹಾಗೂ ಮತ್ತೊಬ್ಬ ವಿದೇಶಿ…

3 years ago