ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ

ಕೇಂದ್ರದಿಂದ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಅಂತರಾಷ್ಟ್ರೀಯ ವಿಮಾನಗಳ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಸಾಮಾಜಿಕ ಅಂತರಕ್ಕಾಗಿ ಮೂರು ಆಸನಗಳನ್ನು ಖಾಲಿ ಇಡುವ ಅಗತ್ಯವನ್ನು ಈಗ ರದ್ದುಗೊಳಿಸಲಾಗಿದೆ ಎಂದು ಹೇಳಿದೆ.

2 years ago