ಭಾರತೀಯ ಹವಾಮಾನ ಇಲಾಖೆ

ಮುಂದಿನ 4 ದಿನಗಳವರೆಗೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ: ಐಎಂಡಿ

ಇಂದಿನಿಂದ ಆರಂಭವಾಗಿ ಭಾನುವಾರ ಸೇರಿದಂತೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ…

5 months ago

ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ

ನವೆಂಬರ್‌ 18 ರ ವರೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ತಮಿಳುನಾಡು ಸೇರಿದಂತೆ ಇತರ ನಾಲ್ಕು…

6 months ago

ಮಂಗಳೂರಿನಲ್ಲಿ ದೇಶದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲು

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ…

1 year ago

ಚೆನ್ನೈ: ಮಾಂಡೂಸ್ ಚಂಡಮಾರುತ, ತಮಿಳುನಾಡಿನ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮಾಂಡೂಸ್ ಚಂಡಮಾರುತವು ರಾಜ್ಯಕ್ಕೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ತಮಿಳುನಾಡಿನ ಚೆಂಗಲ್ಪಟ್ಟು, ಕಾಂಚೀಪುರಂ ಮತ್ತು ವಿಲ್ಲುಪುರಂ…

1 year ago

ಚೆನ್ನೈ: ಡಿಸೆಂಬರ್ 8-10ರ ನಡುವೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದ ಐಎಂಡಿ

ಡಿಸೆಂಬರ್ 8 ರಿಂದ 10 ರವರೆಗೆ ಚೆನ್ನೈ ಸೇರಿದಂತೆ ಉತ್ತರ ಕರಾವಳಿ ತಮಿಳುನಾಡು ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.…

1 year ago

ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರದಿಂದ ಕೆಲವು ದಿನಗಳ ಕಾಲ ಮಳೆ ಹಿನ್ನಡೆಯಾಗುವ ಸಾಧ್ಯತೆ!

ತಮಿಳುನಾಡಿನಲ್ಲಿ ಮಳೆ ಸೋಮವಾರದಿಂದ ಕೆಲವು ದಿನಗಳ ಕಾಲ ಹಿನ್ನಡೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಗೆ ಕಾರಣವಾಗಿರುವ ಕಡಿಮೆ ಒತ್ತಡದ ಪ್ರದೇಶ (ಎಲ್‌ಪಿಎ) ಕೇರಳದ ಕಡೆಗೆ ವಾಯವ್ಯ…

1 year ago

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಹವಾಮಾನ…

2 years ago

ಬೆಂಗಳೂರು: ಹಲವೆಡೆ ಮುಂದಿನ ನಾಲ್ಕು ದಿನ ಜೋರು ಮಳೆ ಆಗುವ ಸಾಧ್ಯತೆ!

ಕರ್ನಾಟಕದ ಕರಾವಳಿ ಜಿಲ್ಲೆ ಹೊರತುಪಡಿಸಿದರೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕಾಗಿದೆ. ಮುಂದಿನ ನಾಲ್ಕು ದಿನ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ದಿನ ಬಿಟ್ಟು…

2 years ago

ಬೆಂಗಳೂರು: ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು

ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

2 years ago

ಬೆಂಗಳೂರು: ಸೆ.9ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ, ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಾದ್ಯಂತ ಸೆಪ್ಟೆಂಬರ್ 9 ರವರೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ…

2 years ago

ಇನ್ನೆರಡು ದಿನಗಳಲ್ಲೇ ಮುಂಗಾರು ಮಾರುತ ಮಹಾರಾಷ್ಟ್ರಕ್ಕೆ ಪ್ರವೇಶ

ಇನ್ನೆರಡು ದಿನಗಳಲ್ಲೇ ಮುಂಗಾರು ಮಾರುತ ಮಹಾರಾಷ್ಟ್ರವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

2 years ago

ಭಾರೀ ಮಳೆ ಹಿನ್ನೆಲೆ, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ 4 ದಿನ ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಬೆಂಗಳೂರು ಮತ್ತು ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

2 years ago

ಜೂನ್ 5ರಂದು ಕರಾವಳಿಗೆ ಮುಂಗಾರು ಪ್ರವೇಶ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಜೂ. 5ರಂದು ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶಿಸಲಿದೆ. ಸದ್ಯದ ಪ್ರಕಾರ ಜೂ. 1ರಂದು ಮುಂಗಾರು ಕೇರಳ ಕರಾವಳಿಗೆ ಆಗಮಿಸಲಿದ್ದು, ಬಳಿಕ…

2 years ago

ಕೇರಳಕ್ಕೆ ಮುಂಗಾರು ಜೂನ್ 1ರೊಳಗೆ ಪ್ರಾರಂಭವಾಗುವ ನಿರೀಕ್ಷೆ!

ಇಂದು ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿತ್ತು. ಇದೀಗ ಕೇರಳಕ್ಕೆ ಮುಂಗಾರು ಆಗಮನದಲ್ಲಿ ವಿಳಂಬವಾಗಿದೆ. ಜೂನ್ 1ರೊಳಗೆ ಕೇರಳ ರಾಜ್ಯದಾದ್ಯಂತ ಮುಂಗಾರು ಆರಂಭ ಸಾಧ್ಯತೆ ಇದೆ ಎಂದು ಭಾರತೀಯ…

2 years ago

ಕರಾವಳಿಯಲ್ಲಿ ಮಳೆ ಸಾಧ್ಯತೆ ಹಿನ್ನೆಲೆ: ಮೇ 16ರಿಂದ 19ರವರೆಗೆ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂದಿನ 4ದಿನಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ .

2 years ago