ಭಾರತ ರತ್ನ ಲತಾ ಮಂಗೇಶ್ಕರ್

ಭಾರತ ರತ್ನ ಲತಾ ಮಂಗೇಶ್ಕರ್ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ಗಣ್ಯರು, ಕಲಾವಿದರು ದೌಡು

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

2 years ago