ಭಾರಿ ಬದಲಾವಣೆ

ಬೆಂಗಳೂರು: ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ರಾಜಕೀಯ ಸಂಸ್ಕೃತಿಯಲ್ಲಿ ಬದಲಾವಣೆಯಾಗಿದೆ

ನರೇಂದ್ರ ಮೋದಿ ಅವರು 2014ರಲ್ಲಿ ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜಕೀಯದ ಸಂಸ್ಕೃತಿಯಲ್ಲಿ ಭಾರಿ ಬದಲಾವಣೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

1 year ago