ಭಾರಿ ಸ್ಫೋಟ

ಉಕ್ರೇನ್ ನ ಕೈವ್ ಹಾಗೂ ಖಾರ್ಕಿವ್ ಪ್ರದೇಶದಲ್ಲಿ ಭಾರಿ ಸ್ಫೋಟ

ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ ಮಾಡಿರುವ ಬೆನ್ನಲ್ಲೇ ಇದೀಗ ಉಕ್ರೇನ್ ನ ಹಲವು ಪ್ರದೇಶಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿವೆ.

2 years ago