ಭಾರೀ ಮಳೆಯಾಗುವ ಸಾಧ್ಯತೆ

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಇಂದಿನಿಂದ ಏಪ್ರಿಲ್ 6 ರವರೆಗೆ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 years ago

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವು  ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

2 years ago