ಭಾರೀ ಮಳೆ

ತಮಿಳುನಾಡಿನಲ್ಲಿ ಮಂಗಳವಾರವೂ ಮುಂದುವರಿದ ಭಾರಿ ಮಳೆ

ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದ್ದು, ಮಳೆ ಸಂಬಂಧಿತ ಅವಘಡಗಳಿಂದ ಮೂರೂ ಜನ ಸಾವನ್ನಪ್ಪಿದ್ದಾರೆ.

5 months ago

ʼಮಿಚುವಾಂಗ್‘​​ ಆತಂಕ: ಕರ್ನಾಟಕದಲ್ಲಿ ಮತ್ತೆ 5 ದಿನ ಭಾರೀ ಮಳೆ !

ಬಂಗಾಳ ಕೊಲ್ಲಿಯಲ್ಲಿ ‘ಮಿಚುವಾಂಗ್’ ಚಂಡಮಾರುತ ಸೃಷ್ಟಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಬಳಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಎಫೆಕ್ಟ್‌ ಕರ್ನಾಟಕದ ಮೇಲೂ…

5 months ago

ಗುಜರಾತ್​​ನಲ್ಲಿ ಭಾರೀ ಮಳೆ: ಸಿಡಿಲು ಬಡಿದು 20 ಜನ ಸಾವು

ಗಾಂಧಿನಗರ: ಗುಜರಾತ್​​ನಲ್ಲಿ ಭಾರೀ ಮಳೆ ಉಂಟಾಗಿದ್ದು, ಇಂದು ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕಳೆದ ದಿನ (ನ.26) ರಾಜ್ಯದಲ್ಲಿ…

5 months ago

ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಭಾರೀ ಮಳೆ: ಮಕ್ಕಳು ಸೇರಿ 21 ಜನ ಸಾವು

ಡೊಮಿನಿಕನ್: ರಿಪಬ್ಲಿಕ್ ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ…

5 months ago

ನಾಳೆಯಿಂದ 5 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಕೆಲವು ಜಿಲ್ಲೆಗಳಲ್ಲಿ ನವೆಂಬರ್‌ 4ರಿಂದ 8ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ. ಸಿಲಿಕಾನ್​ ಸಿಟಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಾದ್ಯಂತ ಮುಂದಿನ 5…

6 months ago

ಗುಜರಾತ್‌, ಮಹಾದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹೊಸದಿಲ್ಲಿ: ಗುಜರಾತ್‌, ಉತ್ತರಾಖಂಡ, ಹಿಮಾಚಲ ಪ್ರದೇಶ, ದಿಲ್ಲಿಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ದಿಢೀರ್‌ ಪ್ರವಾಹ ಮತ್ತು ಭೂಕುಸಿತದಿಂದ ಅಪಾರ…

9 months ago

ಭಾರೀ ಮಳೆ: ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ಉತ್ತರ ಕನ್ನಡ: ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಕೊಡಗು , ಉತ್ತರ ಕನ್ನಡ ಸೇರಿದಂತೆ…

9 months ago

ದ.ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ತೋಟಗಳು ಜಲಾವೃತ, ಧರೆಗುರುಳಿದ ಆಲದ ಮರ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ರಾತ್ರಿ ಸುರಿದ ಗಾಳಿ-ಮಳೆಗೆ ಹಲವೆಡೆ ಮರ-ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಳ್ಳ-ತೊರೆಗಳು ತುಂಬಿ…

9 months ago

ಇಂಡೋನೇಷ್ಯಾದಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ

ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಪೂಜಾ ಕೇಂದ್ರಕ್ಕೆ ಹಾನಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago

ಮನಿಲಾ: ಫಿಲಿಪೈನ್ಸ್ ನಲ್ಲಿ ಭಾರೀ ಪ್ರವಾಹದಿಂದಾಗಿ 6 ಸಾವು, 19 ಮಂದಿ ನಾಪತ್ತೆ

ಫಿಲಿಪೈನ್ಸ್ ನಾದ್ಯಂತ ವಾರಾಂತ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, 19 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಸೋಮವಾರ ತಿಳಿಸಿದೆ.

1 year ago

ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಇಲ್ಲ: ಸಿಎಂ

ರಾಜ್ಯಾಧ್ಯಂತ ಸುರಿದಂತ ಮಾನ್ಸೂನ್ ಪೂರ್ವ ಭಾರೀ ಮಳೆಗೆ ಮೇ.15 ರಿಂದ 21ರವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 430 ಜಾನುವಾರುಗಳು ಬಲಿಯಾಗಿದ್ದಾರೆ. ಮಳೆ ಹಾನಿ ಸಂಬಂಧ ಸೂಕ್ತ…

2 years ago

ಭಾರಿ ಮಳೆಗೆ ಕುಸಿದ ಶಿಥಿಲಾವಸ್ಥೆಯ ಶಾಲೆ

ಭಾರೀ ಮಳೆಗೆ ಮಂಗಳೂರು ನಗರ ಹೊರವಲಯದ ತಲಪಾಡಿಯ ಕಿನ್ಯಾ ಗ್ರಾಮದ ಬೆಳರಿಂಗೆ ಸ.ಹಿ.ಪ್ರಾ.ಶಾಲೆ ಕಟ್ಟಡ ಕುಸಿದ ಘಟನೆ ನಡೆದಿದೆ. ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ರಾತ್ರಿ ವೇಳೆ ಕುಸಿದ…

2 years ago

ಕೇರಳದಲ್ಲಿ 24ಗಂಟೆಯೊಳಗೆ ಸುರಿದ ದಾಖಲೆಯ ಮಳೆ

ಮಾನ್ಸೂನ್​ ಪ್ರವೇಶಕ್ಕೂ ಮುನ್ನವೇ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕಳೆದ 24 ಗಂಟೆಯೊಳಗೆ ದಾಖಲೆಯ ಮಳೆ ಬಿದ್ದಿದೆ. ಇನ್ನು ಮಾಸಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 years ago

ಕರ್ನಾಟಕದಲ್ಲಿ ಅಸಾನಿ ಚಂಡಮಾರುತ ಭೀತಿ : ಇಂದಿನಿಂದ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಚಂಡಮಾರುತಕ್ಕೆ ʼಅಸಾನಿʼ ಎಂದು ಹೆಸರಿಡಲಾಗಿದೆ. ಅಸಾನಿ ಎಂದರೆ ಶ್ರೀಲಂಕಾದ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ. ಸದ್ಯ ಚಂಡಮಾರುತದ ಅಬ್ಬರ ಒಡಿಶಾ ಕಡೆಗೆ ಸಾಗುತ್ತಿದ್ದು, ಮೇ 9 ಮತ್ತು…

2 years ago

ಅಸ್ಸಾಂನಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ

ಅಸ್ಸಾಂನಲ್ಲಿ ಕಳೆದ ನಾಲ್ಕು ದಿನಗಳಿಂದ್ಲೂ ಭಾರೀ ಮಳೆಯಾಗುತ್ತಿದೆ. ಗುಡುಗು ಸಹಿತ ವರ್ಷಧಾರೆಯಿಂದಾಗಿ ಈವರೆಗೆ 11 ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 years ago