ಭಾವಚಿತ್ರ

ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿ ಅರೆಸ್ಟ್​​​

ರಾಯಚೂರು  ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್​  ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂವಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

3 months ago

ಸಾಮಾಜಿಕ ಜಾಲತಾಣಗಳಲ್ಲಿ ಭಾವಚಿತ್ರ ಹಂಚಿಕೊಳ್ಳಬೇಡಿ: ಎಸ್ಪಿ

ಭಾವಚಿತ್ರಗಳನ್ನು ಕಿಡಿಗೇಡಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿರುವುದರಿಂದ  ಸಾಮಾಜಿಕ ಜಾಲತಾಣಗಳಲ್ಲಿ ಭಾವಚಿತ್ರ ಮತ್ತು ಕುಟುಂಬದ ಮಾಹಿತಿಯನ್ನು ಹಂಚಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಜಿಲ್ಲಾ  ಪೊಲಿಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಕಿವಿಮಾತು ಹೇಳಿದ್ದಾರೆ.

5 months ago

ಸಿಎಂ ವಿರುದ್ಧ ಪೋಸ್ಟ್‌: ತುಮಕೂರಿನ ವ್ಯಕ್ತಿ ವಿರುದ್ಧ ಎಫ್‌ಐಆರ್‌

ಮಹಿಷಾಸುರ ಪ್ರತಿಮೆ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯರ ಭಾವಚಿತ್ರ ಜೋಡಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದಲ್ಲಿ ತುಮಕೂರಿನ ಶ್ರೀನಿವಾಸ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

6 months ago

ಬಸವೇಶ್ವರರ ಭಾವಚಿತ್ರಕ್ಕೆ ಅಪಮಾನ: ಪ್ರತಿಭಟನೆ

ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಶುಕ್ರವಾರ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೀದರ- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ಅರ್ಧಗಂಟೆ…

7 months ago

ಧಾರವಾಡ: ನಮೋಗೆ ವಿಶೇಷ ಉಡುಗೊರೆ ನೀಡಿದ ಹುಬ್ಬಳ್ಳಿ ಯುವತಿ

ಜಿಲ್ಲೆಗೆ ಯಾರೇ ಗಣ್ಯ ವ್ಯಕ್ತಿಗಳು ಬಂದಾಗಲೂ ಹುಬ್ಬಳ್ಳಿಯ ಯುವತಿಯೊಬ್ಬಳು ತನ್ನ ಕಲೆಯನ್ನು ಪ್ರಸ್ತುತ ಪಡಿಸುವ ಮೂಲಕ ಪೋಟೋ ವಿತರಣೆ ಮಾಡುತ್ತಿದ್ದಾಳೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಶ್ರೇಯಾ ಈಗ…

1 year ago

ಬೀದರ್: ಘಾಟಬೋರಾಳದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಅಪರಿಚಿತ ದುಷ್ಕರ್ಮಿಗಳು!

ಜಿಲ್ಲೆಯ ಹುಮನಾಬಾದ್ ತಾಲೂಕಿನ ಘಾಟಬೋರಾಳ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಗೋವಿನ ಸಗಣಿ ಎಸೆದಿರುವ ಆಘಾತಕಾರಿ ಘಟನೆ ನ.27ರಂದು ನಡೆದಿದೆ.

1 year ago

ರಾಮನಗರ: ಪಡಿತರ ಚೀಟಿಯಲ್ಲಿ ಯೇಸುಕ್ರಿಸ್ತ, ಲಕ್ಷ್ಮಿ ದೇವಿಯ ಚಿತ್ರ, ಭುಗಿಲೆದ್ದ ವಿವಾದ

ಯೇಸುಕ್ರಿಸ್ತ ಮತ್ತು ಲಕ್ಷ್ಮಿ ದೇವಿಯ ಭಾವಚಿತ್ರಗಳನ್ನು ತೋರಿಸುವ ಪಡಿತರ ಚೀಟಿಗಳನ್ನು ತೋರಿಸುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ  ರಾಮನಗರ ಜಿಲ್ಲೆಯಲ್ಲಿ ವಿವಾದ ಭುಗಿಲೆದ್ದಿದೆ.

2 years ago

ಶಿವಮೊಗ್ಗ ಠಾಣೆಯಲ್ಲಿ 10-15 ಜನರ ವಿರುದ್ಧ ಎಫ್ಐ ಆರ್ ದಾಖಲು

ಎರಡು ಮೂರು ದಿನಗಳಿಂದ ನಡೆಯುತ್ತಿರುವ ಭಾವಚಿತ್ರಗಳ ನಡುವಿನ ಬಡಿದಾಟದಲ್ಲಿ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ. ಇದೇ ಮಾಲ್ ಎದುರು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

2 years ago

ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್

ಕೋರ್ಟ್‌ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್…

2 years ago

ಜ.26 ರಂದು ನಾರಾಯಣಗುರುಗಳ ಭಾವಚಿತ್ರ ಮೆರವಣಿಗೆ : ಮಾಜಿ ಶಾಸಕ ಕೆ.ವಸಂತ ಬಂಗೇರ

ಜ.೨೬ರಂದು ನಾರಾಯಣಗುರುಗಳ ಭಾವಚಿತ್ರ ಮೆರವಣಿಗೆ ನಡೆಸುವುದು ಮತ್ತು ಗುರುಗಳಿಗೆ ಗೌರವ ಸಲ್ಲಿಸುವ ಅಂಗವಾಗಿ ಕುತ್ಯಾರು ದೇವಸ್ಥಾನದಿಂದ ಗುರುನಾರಾಯಣ ಸಭಾಭವನದವರೆಗೆ ಸ್ವಾಭಿಮಾನಿ ನಡಿಗೆ ಕಾರ್ಯಕ್ರಮ

2 years ago

ಎಡ, ಜಾತ್ಯಾತೀತ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳಿಂದ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ

ಕೇರಳ ಸರಕಾರ ಕಳುಹಿಸಿಕೊಟ್ಟಿದ್ದ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಅವಕಾಶ ನೀಡದೆ ಅವಮಾನಿಸಿರುವ ಕೇಂದ್ರದ ಬಿಜೆಪಿ ಸರಕಾರದ ಕ್ರಮವನ್ನು ಖಂಡಿಸಿ ಜನವರಿ 26 ಗಣರಾಜ್ಯೋತ್ಸವದ…

2 years ago