ಕಂಬಳ ಕೂಟ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭಾವೈಕ್ಯತೆಯ ದ್ಯೋತಕ ಎಂದು ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದ್ದಾರೆ.