ಭಾಷಣ

ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಭಾಷಣ ಮಾಡುವಾಗಲೇ ಕುಸಿದು ಬಿದ್ದು ಪ್ರೊಫೆಸರ್‌ ಸಾವು

ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದೇ ರೀತಿ ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ…

4 months ago

ಜಿ20 ವರ್ಚುವಲ್ ಶೃಂಗಸಭೆ ಭಾಷಣದಲ್ಲಿ ಇಸ್ರೇಲ್‌ ಸಂಘರ್ಷ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಜಿ20 ವರ್ಚುವಲ್ ಶೃಂಗಸಭೆ ಭಾಷಣದಲ್ಲಿ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಹಮಾಸ್‌ ಸಂಘರ್ಷದ ಕುರಿತು ಪ್ರಸ್ತಾಪಿಸಿದರು. ಅಲ್ಲದೆ ಹಮಾಸ್ ನಾಯಕತ್ವವು 50 ಒತ್ತೆಯಾಳುಗಳನ್ನು ಬಿಡುಗಡೆ…

5 months ago

ಪ್ರಚೋದನಕಾರಿ ಭಾಷಣ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸ್ವಾಮೀಜಿ ವಿರುದ್ಧ ಕೇಸ್​

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರೂ ಆಗಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲ ಮಠದ ಪೀಠಾಧಿಪತಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಯಾದಗಿರಿ…

7 months ago

ದೇಶಕ್ಕೆ ದಿಕ್ಕು ತೋರಿದ ನಾಯಕ ಮನಮೋಹನ್‌ ಸಿಂಗ್‌ ಎಂದ ಪ್ರಧಾನಿ ಮೋದಿ

ಸಂಸತ್ತಿನಲ್ಲಿ ಜವಾಹರಲಾಲ್ ನೆಹರು ಅವರ ಐತಿಹಾಸಿಕ 'ಎ ಟ್ರೈಸ್ಟ್ ವಿತ್ ಡೆಸ್ಟಿನಿ' ಭಾಷಣದ ಪ್ರತಿಧ್ವನಿಯು ದೇಶದ ರಾಜಕಾರಣಿಗಳಿಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹಳೆಯ…

7 months ago

ಪ್ರಧಾನಿಯನ್ನು ನೀರವ್‌ ಮೋದಿ, ಧೃತರಾಷ್ಟ್ರನಿಗೆ ಹೋಲಿಸಿದ್ದ ರಂಜನ್‌ ಅಮಾನತು

ಅವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಪ್ರಧಾನಿ ಭಾಷಣದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಸದನದಿಂದ ಅಮಾನತುಗೊಳಿಸಲಾಗಿದೆ.…

9 months ago

ರಾಜ್ಯಪಾಲರ ಭಾಷಣದ ವೇಳೆ ಕುಲಪತಿ ವಿರುದ್ಧ ಧಿಕ್ಕಾರದ ಕೂಗು, ಕಪ್ಪು ಬಟ್ಟೆ ಪ್ರದರ್ಶನ

ಶಿವಮೊಗ್ಗ: ಇಲ್ಲಿನ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ 33ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಭಾಷಣದ ವೇಳೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ…

9 months ago

ಉಜಿರೆ: ಶಾಸಕ ಹರೀಶ್ ಪೂಂಜ ಅವರ ಮೇಲೆ ದೂರು ದಾಖಲು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಳೆದ ಮೇ ೨೨ ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ…

11 months ago

ಬಂಟ್ವಾಳ: ಬಿಜೆಪಿಗರದ್ದು ಸಾಂಸ್ಕೃತಿಕ, ಮತೀಯ ರಾಜಕಾರಣ: ಎಂ.ಜಿ. ಹೆಗಡೆ

ಬಿಜೆಪಿಗರ ಭಾಷಣ ಇನ್ನೂ ಹಿಂದುತ್ವದ ಸುತ್ತ ಸುತ್ತುತ್ತಲೇ ಇದೆ. ಇವರದ್ದು ಸಾಂಸ್ಕೃತಿಕ, ಮತೀಯ ರಾಜಕಾರಣ ಮಾತ್ರವಾಗಿದೆ. ಕಾಂಗ್ರೆಸ್ ಮಾಡಿದ ಅಭಿವೃದ್ದಿಗಳನ್ನು ಮಣ್ಣು ಮುಕ್ಕಿದ್ದೇ ಇವರ ಸಾಧನೆ ಎಂದು…

1 year ago

ಬೆಂಗಳೂರು: ದುರ್ಬಲ ವರ್ಗದವರ ಕಲ್ಯಾಣವೇ ಸರ್ಕಾರದ ಗುರಿ – ಅಧಿವೇಶದಲ್ಲಿ ರಾಜ್ಯಪಾಲ ಆಶಯ

ವಿಧಾನ ಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. 15ನೇ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ರಾಜ್ಯ…

1 year ago

ಬೆಂಗಳೂರು: ಭ್ರಷ್ಟಾಚಾರ ಆರೋಪ ಒಪ್ಪಿಕೊಂಡಂತಿದೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜ್ಯಪಾಲರ ಭಾಷಣದ ಕುರಿತು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

1 year ago

ಕೋಲಾರ: ಸಂಸತ್ತಿನಲ್ಲಿ ಗಮನ ಸೆಳೆದ ಕನ್ನಡ ಭಾಷಣ!

ಕೋಲಾರದ ಸ್ಪೂರ್ತಿ ಅವರು ಸಂಸತ್ತಿನಲ್ಲಿ ಶುದ್ಧ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅವರು ಪ್ರಸ್ತುತ ಬೆಂಗಳೂರಿನ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು…

1 year ago

ವಿಜಯಪುರ: ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ವಿವಾದಾತ್ಮಕ ಭಾಷಣ

ಹಿಂದೂ ನಾಯಕರ ಬಗ್ಗೆ ಮಾತನಾಡಿದ್ರೆ ನಾಲಿಗೆ ಕಟ್ ಮಾಡಲು ಹಿಂದೆ ಸರಿಯಲ್ಲ ಎಂದು ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ವಿವಾದಾತ್ಮಕ ಭಾಷಣ ಮಾಡಿದರು.

1 year ago

ಅಹ್ಮದಾಬಾದ್: ಸರ್ಕಾರಿ ನೌಕರರಿಗೆ ಹೊಸ ಯೋಜನೆಗಳನ್ನು ಘೋಷಿಸಿದ ಗುಜರಾತ್ ಮುಖ್ಯಮಂತ್ರಿ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೋಮವಾರ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸರ್ಕಾರಿ ನೌಕರರಿಗೆ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಿದರು.

2 years ago

ಮಂಗಳೂರು: ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ ದಿಂದ ಹತ್ಯೆಗಳು ನಡೆಯುತ್ತಿವೆ ಎಂದ ರಮಾನಾಥ ರೈ

ದ್ವೇಷಕ್ಕೆ ದ್ವೇಷ ಉತ್ತರವಲ್ಲ, ದ್ವೇಷಕ್ಕೆ ಪ್ರೀತಿ,ಹಿಂಸೆಗೆ ಅಹಿಂಸೆ ಉತ್ತರ. ಈ ಜಿಲ್ಲೆಯಲ್ಲಿ ಪ್ರಚೋದನಾಕಾರಿ ಭಾಷಣ ನಿರಂತರ ಆಗುತ್ತಿದೆ ಇದರಿಂದ ಹತ್ಯೆಗಳು ನಡೆಯುತ್ತಿವೆ ಇಂತಹ ಹತ್ಯೆ ಯಲ್ಲಿ ಸಿಗುವ…

2 years ago